Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 14:20 - ಕನ್ನಡ ಸತ್ಯವೇದವು J.V. (BSI)

20 ಅದಕ್ಕೆ ಯೆಹೋವನು - ನಿನ್ನ ಪ್ರಾರ್ಥನೆಯ ಮೇರೆಗೆ ನಾನು ಕ್ಷವಿುಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅದಕ್ಕೆ ಯೆಹೋವನು, “ನಿನ್ನ ಪ್ರಾರ್ಥನೆಯ ಮೇರೆಗೆ ನಾನು ಅವರನ್ನು ಕ್ಷಮಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಅದಕ್ಕೆ ಸರ್ವೇಶ್ವರ, “ನಿನ್ನ ಪ್ರಾರ್ಥನೆಯ ಮೇರೆಗೆ ನಾನು ಕ್ಷಮಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಅದಕ್ಕೆ ಯೆಹೋವನು, “ನೀನು ಕೇಳಿಕೊಂಡಂತೆ ನಾನು ಜನರನ್ನು ಕ್ಷಮಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆಗ ಯೆಹೋವ ದೇವರು, “ನಿನ್ನ ಮಾತಿನ ಪ್ರಕಾರ ಮನ್ನಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 14:20
7 ತಿಳಿವುಗಳ ಹೋಲಿಕೆ  

ಹೀಗಿರಲು ನೀವು ಸ್ವಸ್ಥವಾಗಬೇಕಾದರೆ ನಿಮ್ಮ ಪಾಪಗಳನ್ನು ಒಬ್ಬರಿಗೊಬ್ಬರು ಅರಿಕೆ ಮಾಡಿ ಒಬ್ಬರಿಗೋಸ್ಕರ ಒಬ್ಬರು ದೇವರನ್ನು ಪ್ರಾರ್ಥಿಸಿರಿ; ನೀತಿವಂತನ ಅತ್ಯಾಸಕ್ತಿಯುಳ್ಳ ವಿಜ್ಞಾಪನೆಯು ಬಹು ಬಲವಾಗಿದೆ.


ಆದದರಿಂದ ಆತನು ಅವರನ್ನು ಸಂಹರಿಸುವೆನೆನ್ನಲು ಆತನು ಆರಿಸಿಕೊಂಡ ಮೋಶೆಯು ಮಧ್ಯಸ್ಥನಾಗಿ ಅವರನ್ನು ಸಂಹರಿಸದಂತೆ ಆತನ ಕೋಪವನ್ನು ಶಾಂತಪಡಿಸಿದನು.


ನಮ್ಮ ಯೆಹೋವದೇವರೇ, ಅವರಿಗೆ ಉತ್ತರಕೊಟ್ಟವನು ನೀನೇ. ನೀನು ದುಷ್ಕೃತ್ಯಗಳಿಗಾಗಿ ಅವರನ್ನು ದಂಡಿಸುತ್ತಿದ್ದರೂ ಕ್ಷವಿುಸುವ ದೇವರಾಗಿದ್ದಿ.


ಇದು ಯೆಹೋವನ ನುಡಿ - ಹತಶೇಷವಾದ ಜನಕ್ಕೆ ಅರಣ್ಯದಲ್ಲಿ ದಯೆದೊರೆಯುವದು; ಇಸ್ರಾಯೇಲು ವಿಶ್ರಾಂತಿಯನ್ನು ಹುಡುಕುವದಕ್ಕೆ ಹೋಗುವಾಗ ಯೆಹೋವನು ದೂರದಿಂದ ಬಂದು ಅದಕ್ಕೆ ದರ್ಶನಕೊಟ್ಟು ಹೀಗನ್ನುವನು -


ಮೋಶೆ - ಘನಚಿತ್ತಕ್ಕೆ ತೋರಿದಂತೆ ನೀನೇ ಅದಕ್ಕೊಂದು ಕಾಲವನ್ನು ನೇವಿುಸಬೇಕು. ಈ ಕಪ್ಪೆಗಳು ಯಾವಾಗ ನಿನ್ನ ಬಳಿಯಿಂದಲೂ ನಿನ್ನ ಮನೆಗಳಿಂದಲೂ ತೊಲಗಿ ನದಿಯಲ್ಲಿ ಮಾತ್ರ ಉಳಿಯುವಂತೆ ನಾನು ನಿನಗೋಸ್ಕರವೂ ನಿನ್ನ ಪ್ರಜಾಪರಿವಾರದವರಿಗೋಸ್ಕರವೂ ಬೇಡಿಕೊಳ್ಳಲಿ ಎಂದು ಫರೋಹನನ್ನು ಕೇಳಲು ಅವನು - ನಾಳೆ ಅಂದನು.


ಆಗ ಯೆಹೋವನು ತನ್ನ ಪ್ರಜೆಗಳಿಗೆ ಮಾಡುವೆನೆಂದು ತಾನು ಹೇಳಿದ ಕೇಡಿನ ವಿಷಯದಲ್ಲಿ ಮನಸ್ಸನ್ನು ಬೇರೆ ಮಾಡಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು