Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 14:25 - ಕನ್ನಡ ಸತ್ಯವೇದವು J.V. (BSI)

25 ಅಮಾಲೇಕ್ಯರೂ ಕಾನಾನ್ಯರೂ ಆ ತಗ್ಗಿನಲ್ಲಿ ವಾಸವಾಗಿದ್ದಾರೆ. ನೀವು ನಾಳೆ ಹಿಂದಿರುಗಿಕೊಂಡು ಕೆಂಪುಸಮುದ್ರಕ್ಕೆ ಹೋಗುವ ದಾರಿಯಲ್ಲಿ ಅರಣ್ಯಕ್ಕೆ ಪ್ರಯಾಣಮಾಡಬೇಕು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಅಮಾಲೇಕ್ಯರೂ, ಕಾನಾನ್ಯರೂ ಆ ತಗ್ಗಿನಲ್ಲಿ ವಾಸವಾಗಿದ್ದಾರೆ. ನೀವು ನಾಳೆ ಹಿಂದಿರುಗಿ ಕೆಂಪು ಸಮುದ್ರಕ್ಕೆ ಹೋಗುವ ದಾರಿಯಲ್ಲಿ ಅರಣ್ಯಕ್ಕೆ ಪ್ರಯಾಣಮಾಡಬೇಕು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 (ಅಮಾಲೇಕ್ಯರು ಹಾಗು ಕಾನಾನ್ಯರು ಅದರ ಕಣಿವೆಯಲ್ಲಿ ವಾಸಮಾಡುತ್ತಿದ್ದಾರೆ) ಈ ಕಾರಣ ನೀವು ನಾಳೆ ಹಿಂದಿರುಗಿ ಕೆಂಪುಸಮುದ್ರಕ್ಕೆ ಹೋಗುವ ದಾರಿ ಹಿಡಿದು ಮರುಭೂಮಿಗೆ ಪ್ರಯಾಣ ಮಾಡಬೇಕು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಅಮಾಲೇಕ್ಯರೂ ಕಾನಾನ್ಯರೂ ಆ ಕಣಿವೆಯಲ್ಲಿ ವಾಸವಾಗಿದ್ದಾರೆ. ಆದ್ದರಿಂದ ಕೆಂಪುಸಮುದ್ರಕ್ಕೆ ಹೋಗುವ ದಾರಿಯ ಮೂಲಕ ಮರುಭೂಮಿಗೆ ಮರಳಿ ಪ್ರಯಾಣ ಮಾಡಬೇಕು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಅಮಾಲೇಕ್ಯರೂ, ಕಾನಾನ್ಯರೂ ತಗ್ಗಿನಲ್ಲಿ ವಾಸ ಮಾಡುತ್ತಿರುವುದರಿಂದ ನಾಳೆ ನೀವು ತಿರುಗಿಕೊಂಡು, ಕೆಂಪುಸಮುದ್ರದ ಮಾರ್ಗವಾಗಿ ಮರುಭೂಮಿಗೆ ಹೊರಡಿರಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 14:25
7 ತಿಳಿವುಗಳ ಹೋಲಿಕೆ  

ನೀವಾದರೋ ಹಿಂದಿರುಗಿ ಕೆಂಪು ಸಮುದ್ರದ ಮಾರ್ಗವನ್ನು ಹಿಡಿದು ಅರಣ್ಯಕ್ಕೆ ಹೊರಟುಹೋಗಿರಿ ಎಂದು ಆಜ್ಞಾಪಿಸಿದನು.


ದಕ್ಷಿಣ ಸೀಮೆಯಲ್ಲಿ ಅಮಾಲೇಕ್ಯರೂ ಬೆಟ್ಟದ ಸೀಮೆಯಲ್ಲಿ ಹಿತ್ತಿಯರು, ಯೆಬೂಸಿಯರು, ಅಮೋರಿಯರು ಇವರೂ ಸಮುದ್ರತೀರದಲ್ಲಿ ಮತ್ತು ಯೊರ್ದನ್ ಹೊಳೆಯ ಬಳಿಯಲ್ಲಿ ಕಾನಾನ್ಯರೂ ವಾಸವಾಗಿದ್ದಾರೆ ಎಂದು ತಿಳಿಸಿದರು.


ಆದದರಿಂದ ಅವರು ತಮ್ಮ ನಡತೆಯ ಫಲವನ್ನು ಅನುಭವಿಸಿ ಸ್ವಂತ ಕುಯುಕ್ತಿಗಳನ್ನೇ ಹೊಟ್ಟೆತುಂಬಾ ಉಣ್ಣಬೇಕಾಗುವದು.


ನಾವು ನಾಯಕನನ್ನು ನೇವಿುಸಿಕೊಂಡು ಐಗುಪ್ತದೇಶಕ್ಕೆ ತಿರಿಗಿ ಹೋಗೋಣ ಎಂದು ಮಾತಾಡಿಕೊಳ್ಳುತ್ತಿದ್ದರು.


ಯೆಹೋವನು ಮೋಶೆ ಆರೋನರಿಗೆ - ನನಗೆ ವಿರೋಧವಾಗಿ ಗುಣುಗುಟ್ಟುವ ಈ ದುಷ್ಟಸಮೂಹದವರನ್ನು ನಾನು ಎಷ್ಟು ದಿನ ಸಹಿಸಲಿ. ಇಸ್ರಾಯೇಲ್ಯರು ನನಗೆ ವಿರೋಧವಾಗಿ ಗುಣುಗುಟ್ಟುವ ಮಾತುಗಳು ನನಗೆ ಕೇಳಿಸಿದವು.


ಅವರು ಐಗುಪ್ತವನ್ನು ಬಿಟ್ಟನಂತರ ಅರಣ್ಯದಲ್ಲಿ ಸಂಚರಿಸಿ ಕೆಂಪುಸಮುದ್ರಕ್ಕೂ ಅನಂತರ ಕಾದೇಶಿಗೂ ಬಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು