ಅರಣ್ಯಕಾಂಡ 14:31 - ಕನ್ನಡ ಸತ್ಯವೇದವು J.V. (BSI)31 ಆದರೆ ಪರರ ಪಾಲಾಗುವರೆಂದು ನೀವು ಹೇಳಿದ ನಿಮ್ಮ ಚಿಕ್ಕ ಮಕ್ಕಳನ್ನು ಅಲ್ಲಿಗೆ ಸೇರಿಸುವೆನು; ನೀವು ಬೇಡವೆಂದು ಹೇಳಿದ ದೇಶವನ್ನು ಅವರು ಅನುಭೋಗಿಸುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಆದರೆ ಇತರರ ಪಾಲಾಗುವರೆಂದು ನೀವು ಹೇಳಿದ ನಿಮ್ಮ ಚಿಕ್ಕ ಮಕ್ಕಳನ್ನು ಅಲ್ಲಿಗೆ ಸೇರಿಸುವೆನು. ನೀವು ಬೇಡವೆಂದು ಹೇಳಿದ ದೇಶವನ್ನು ಅವರು ಅನುಭವಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಆದರೆ ನಿಮ್ಮ ಮಕ್ಕಳನ್ನು, ಪರರ ಪಾಲಾಗುವರು ಎಂದು ಹೇಳಿದ ನಿಮ್ಮ ಚಿಕ್ಕಮಕ್ಕಳನ್ನು ಅಲ್ಲಿಗೆ ಸೇರಿಸುವೆನು. ನೀವು ಬೇಡವೆಂದ ನಾಡನ್ನು ಅವರು ಅನುಭವಿಸುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ಪರರ ಪಾಲಾಗುವರೆಂದು ನೀವು ಹೇಳಿದ ನಿಮ್ಮ ಚಿಕ್ಕ ಮಕ್ಕಳನ್ನು ಅಲ್ಲಿಗೆ ಪ್ರವೇಶಿಸುವಂತೆ ಮಾಡುವೆನು. ನೀವು ತಿರಸ್ಕರಿಸಿದ ದೇಶವನ್ನು ಅವರು ಅನುಭೋಗಿಸುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಆದರೆ ಸೆರೆಯಾಗುವರೆಂದು ನೀವು ಹೇಳಿದ ನಿಮ್ಮ ಮಕ್ಕಳನ್ನು ಅಲ್ಲಿಗೆ ತರುವೆನು, ನೀವು ಅಲಕ್ಷ್ಯಮಾಡಿದ ದೇಶವನ್ನು ಅವರು ಅನುಭವಿಸುವರು. ಅಧ್ಯಾಯವನ್ನು ನೋಡಿ |