ಅರಣ್ಯಕಾಂಡ 14:39 - ಕನ್ನಡ ಸತ್ಯವೇದವು J.V. (BSI)39 ಮೋಶೆ ಯೆಹೋವನ ಮಾತುಗಳನ್ನೆಲ್ಲಾ ಇಸ್ರಾಯೇಲ್ಯರಿಗೆ ತಿಳಿಸಲಾಗಿ ಅವರು ಬಹಳ ದುಃಖಪಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201939 ಮೋಶೆ ಯೆಹೋವನ ಮಾತುಗಳನ್ನೆಲ್ಲಾ ಇಸ್ರಾಯೇಲರಿಗೆ ತಿಳಿಸಲಾಗಿ ಅವರು ಬಹಳ ದುಃಖಪಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)39 ಮೋಶೆ ಸರ್ವೇಶ್ವರನ ಮಾತುಗಳನ್ನೆಲ್ಲಾ ಇಸ್ರಯೇಲರಿಗೆ ತಿಳಿಸಿದನು. ಅವರು ಬಹಳವಾಗಿ ವ್ಯಸನಪಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್39 ಮೋಶೆಯು ಈ ಎಲ್ಲಾ ಸಂಗತಿಗಳನ್ನು ಇಸ್ರೇಲರಿಗೆಲ್ಲಾ ಹೇಳಲಾಗಿ ಅವರು ಬಹಳ ದುಃಖಪಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ39 ಮೋಶೆಯು ಇಸ್ರಾಯೇಲರಿಗೆ ಈ ಮಾತುಗಳನ್ನು ಹೇಳಿದಾಗ, ಜನರು ಬಹಳವಾಗಿ ದುಃಖಪಟ್ಟರು. ಅಧ್ಯಾಯವನ್ನು ನೋಡಿ |