ಅರಣ್ಯಕಾಂಡ 14:44 - ಕನ್ನಡ ಸತ್ಯವೇದವು J.V. (BSI)44 ಆದರೂ ಅವರು ಹಟಮಾಡಿ ಆ ಬೆಟ್ಟವನ್ನು ಹತ್ತೇ ಹತ್ತಿದರು. ಯೆಹೋವನ ಒಡಂಬಡಿಕೆಯ ಮಂಜೂಷವು ಮತ್ತು ಮೋಶೆಯು ಪಾಳೆಯವನ್ನು ಬಿಡಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201944 ಆದರೂ ಅವರು ಹಟಮಾಡಿ ಆ ಬೆಟ್ಟವನ್ನು ಹತ್ತಿದರು. ಯೆಹೋವನ ಒಡಂಬಡಿಕೆಯ ಮಂಜೂಷವಾಗಲಿ ಮೋಶೆಯಾಗಲಿ ಪಾಳೆಯವನ್ನು ಬಿಟ್ಟು ಹೊರಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)44 ಆದರೂ ಅವರು ಹಟಮಾಡಿ ಆ ಬೆಟ್ಟವನ್ನು ಹತ್ತೇಹತ್ತಿದರು. ಸರ್ವೇಶ್ವರನ ಒಡಂಬಡಿಕೆಯಾದ ಮಂಜೂಷವಾಗಲಿ, ಮೋಶೆಯಾಗಲಿ ಪಾಳೆಯನ್ನು ಬಿಟ್ಟು ಹೊರಡಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್44 ಆದರೆ ಜನರು ಮೋಶೆಯ ಮಾತನ್ನು ನಂಬಲಿಲ್ಲ. ಅವರು ಪರ್ವತಪ್ರದೇಶದ ಕಡೆಗೆ ಹೊರಟರು. ಆದರೆ ಮೋಶೆಯೂ ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯೂ ಜನರೊಂದಿಗೆ ಹೋಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ44 ಆದರೆ ಅವರು ಹಟಮಾಡಿ, ಬೆಟ್ಟದ ತುದಿಯ ಮೇಲೆ ಏರಿಹೋದರು. ಆದರೆ ಯೆಹೋವ ದೇವರ ಒಡಂಬಡಿಕೆಯ ಮಂಜೂಷವೂ ಮೋಶೆಯೂ ಪಾಳೆಯದಿಂದ ಹೊರಡಲಿಲ್ಲ. ಅಧ್ಯಾಯವನ್ನು ನೋಡಿ |