ಅರಣ್ಯಕಾಂಡ 14:5 - ಕನ್ನಡ ಸತ್ಯವೇದವು J.V. (BSI)5 ಆಗ ಮೋಶೆ ಆರೋನರು ಇಸ್ರಾಯೇಲ್ಯರ ಸರ್ವಸಮೂಹದವರ ಮುಂದೆ ಬೋರಲಬಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಆಗ ಮೋಶೆ ಮತ್ತು ಆರೋನರು ಇಸ್ರಾಯೇಲರ ಸರ್ವಸಮೂಹದವರ ಮುಂದೆ ಅಡ್ಡಬಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಆಗ ಮೋಶೆ ಮತ್ತು ಆರೋನರು ಇಸ್ರಯೇಲರ ಸರ್ವಸಮೂಹದ ಮುಂದೆ ಅಡ್ಡಬಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಆಗ ಮೋಶೆ ಆರೋನರು ಇಸ್ರೇಲರ ಸರ್ವ ಸಮೂಹದವರ ಮುಂದೆ ಬೋರಲಬಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಆಗ ಮೋಶೆಯೂ ಆರೋನನೂ ಇಸ್ರಾಯೇಲರ ಸಮಸ್ತ ಜನರ ಕೂಟದ ಮುಂದೆ ಅಡ್ಡಬಿದ್ದರು. ಅಧ್ಯಾಯವನ್ನು ನೋಡಿ |