Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 14:7 - ಕನ್ನಡ ಸತ್ಯವೇದವು J.V. (BSI)

7 ಇಸ್ರಾಯೇಲ್ಯರ ಸರ್ವಸಮೂಹದವರಿಗೆ ಹೀಗಂದರು - ನಾವು ಸಂಚರಿಸಿ ನೋಡಿದ ದೇಶವು ಅತ್ಯುತ್ತಮವಾದದ್ದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅವರು ಇಸ್ರಾಯೇಲರ ಸರ್ವಸಮೂಹದವರಿಗೆ ಹೀಗೆ ಹೇಳಿದರು, “ನಾವು ಸಂಚರಿಸಿ ನೋಡಿದ ದೇಶವು ಅತ್ಯುತ್ತಮವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಇಸ್ರಯೇಲರ ಸರ್ವಸಮೂಹದವರಿಗೆ ಹೀಗೆಂದರು: “ನಾವು ಸಂಚರಿಸಿ ನೋಡಿಬಂದ ನಾಡು ಅತ್ಯುತ್ತಮವಾದುದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಇವರಿಬ್ಬರು ಇಸ್ರೇಲರೆಲ್ಲರಿಗೆ, “ನಾವು ಸಂಚರಿಸಿ ನೋಡಿದ ದೇಶವು ಅತ್ಯುತ್ತಮವಾದದ್ದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಇಸ್ರಾಯೇಲರ ಸಮಸ್ತ ಜನಸಮೂಹಕ್ಕೆ, “ಸಂಚರಿಸಿ ನೋಡುವುದಕ್ಕೆ ನಾವು ದಾಟಿಹೋದ ದೇಶವು ಅತ್ಯುತ್ತಮವಾದ ದೇಶವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 14:7
7 ತಿಳಿವುಗಳ ಹೋಲಿಕೆ  

ಅವರು ಮೋಶೆಗೆ - ನೀನು ನಮ್ಮನ್ನು ಕಳುಹಿಸಿದ ದೇಶಕ್ಕೆ ಹೋದೆವು; ಅದು ಹಾಲೂ ಜೇನೂ ಹರಿಯುವ ದೇಶವೇ; ಅಲ್ಲಿನ ಹಣ್ಣುಗಳು ಇಂಥವು.


ನಮ್ಮ ದೇವರಾದ ಯೆಹೋವನು ನಮಗೆ ಕೊಡುವ ಆ ದೇಶವು ಒಳ್ಳೆಯ ದೇಶವೆಂದು ನಮಗೆ ವರ್ತಮಾನ ತಿಳಿಸಿದರು.


ಮತ್ತು ದೇಶವನ್ನು ಸಂಚರಿಸಿ ನೋಡಿದವರಲ್ಲಿದ್ದ ನೂನನ ಮಗನಾದ ಯೆಹೋಶುವನೂ ಯೆಪುನ್ನೆಯ ಮಗನಾದ ಕಾಲೇಬನೂ ತಮ್ಮ ಬಟ್ಟೆಗಳನ್ನು ಹರಿದುಕೊಂಡು


ಇಸ್ರಾಯೇಲ್ಯರು ಮೋಶೆಗೆ ವಿರೋಧವಾಗಿ ಗುಣುಗುಟ್ಟಲಾಗಿ ಕಾಲೇಬನು ಅವರನ್ನು ಸುಮ್ಮನಿರಿಸಿ - ನಾವು ನಿರ್ಭಯವಾಗಿ ಆ ಬೆಟ್ಟದ ಸೀಮೆಗೆ ಹತ್ತಿಹೋಗಿ ಅದನ್ನು ಸ್ವಾಧೀನಪಡಿಸಿಕೊಳ್ಳೋಣ; ಅದನ್ನು ಜಯಿಸಬಲ್ಲೆವು ಎಂದು ಹೇಳಿದನು.


ಅವರು - ಏಳಿರಿ, ಅವರಿಗೆ ವಿರೋಧವಾಗಿ ಯುದ್ಧಕ್ಕೆ ಹೋಗೋಣ. ನಾವು ಆ ದೇಶವನ್ನು ನೋಡಿದೆವು; ಅದು ಬಹು ಉತ್ತಮದೇಶ. ನೀವು ಸುಮ್ಮನೆ ಕೂತುಕೊಳ್ಳುವದೇಕೆ? ತಡಮಾಡದೆ ಹೊರಡಿರಿ; ಆ ದೇಶವನ್ನು ಸ್ವತಂತ್ರಿಸಿಕೊಳ್ಳೋಣ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು