Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 15:19 - ಕನ್ನಡ ಸತ್ಯವೇದವು J.V. (BSI)

19 ನೀವು ಭೂವಿುಯಿಂದಾದ ಬೆಳೆಯನ್ನು ಅನುಭೋಗಿಸುವಾಗ ಸ್ವಲ್ಪವನ್ನು ಯೆಹೋವನಿಗೋಸ್ಕರ ಪ್ರತ್ಯೇಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನೀವು ಭೂಮಿಯಿಂದ ಬೆಳೆದ ಬೆಳೆಯನ್ನು ಉಪಯೋಗಿಸುವಾಗ, ಸ್ವಲ್ಪವನ್ನು ಯೆಹೋವನಿಗೋಸ್ಕರ ಕಾಣಿಕೆಯಾಗಿ ಪ್ರತ್ಯೇಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಆ ಭೂಮಿಯ ಬೆಳೆಯನ್ನು ಅನುಭವಿಸುವಾಗ ಅದರಲ್ಲಿ ಸ್ವಲ್ಪವನ್ನು ಸರ್ವೇಶ್ವರನಿಗೆ ಮೀಸಲಾಗಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ನೀವು ಆ ದೇಶದ ಭೂಮಿಯ ಬೆಳೆಯನ್ನು ಅನುಭೋಗಿಸುವಾಗ, ಸ್ವಲ್ಪವನ್ನು ಯೆಹೋವನಿಗೋಸ್ಕರ ಪ್ರತ್ಯೇಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಆ ದೇಶದ ಆಹಾರವನ್ನು ತಿನ್ನುವಾಗ, ನೀವು ಅದರಲ್ಲಿ ಸ್ವಲ್ಪವನ್ನು ಯೆಹೋವ ದೇವರಿಗೆ ಕಾಣಿಕೆಯಾಗಿ ಅರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 15:19
3 ತಿಳಿವುಗಳ ಹೋಲಿಕೆ  

ನೀನು ಇಸ್ರಾಯೇಲ್ಯರಿಗೆ ಹೀಗೆ ಆಜ್ಞಾಪಿಸಬೇಕು - ನಾನು ನಿಮ್ಮನ್ನು ಕರೆದುಕೊಂಡುಹೋಗುವ ದೇಶಕ್ಕೆ ನೀವು ಸೇರಿದನಂತರ


ಅವರು ದಶಮಾಂಶವನ್ನು ಕೂಡಿಸುವಾಗ ಆರೋನನ ವಂಶದವನಾದ ಯಾಜಕನೊಬ್ಬನು ಅವರ ಸಂಗಡ ಇರಬೇಕು. ಲೇವಿಯರು ತಮಗೆ ದೊರಕಿದ ಭಾಗದ ದಶಮಾಂಶವನ್ನು ದೇವಾಲಯದ ಬಂಡಾರದ ಕೊಠಡಿಗಳಲ್ಲಿಡಬೇಕು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು