ಅರಣ್ಯಕಾಂಡ 15:27 - ಕನ್ನಡ ಸತ್ಯವೇದವು J.V. (BSI)27 ಯಾವನಾದರೂ ಒಬ್ಬನು ಮಾತ್ರ ತಿಳಿಯದೆ ತಪ್ಪು ಮಾಡಿದರೆ ಅವನು ದೋಷಪರಿಹಾರಕಯಜ್ಞಕ್ಕಾಗಿ ಒಂದು ವರುಷದ ಆಡನ್ನು ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 “‘ಯಾವನಾದರೂ ತಿಳಿಯದೆ ತಪ್ಪು ಮಾಡಿದರೆ ಅವನು ದೋಷಪರಿಹಾರಕ ಯಜ್ಞಕ್ಕಾಗಿ ಒಂದು ವರ್ಷದ ಆಡನ್ನು ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಯಾವನಾದರೂ ಒಬ್ಬನು ವೈಯಕ್ತಿಕವಾಗಿ ತಿಳಿಯದೆ ತಪ್ಪು ಮಾಡಿದರೆ ಅಂಥವನು ದೋಷಪರಿಹಾರಕ ಬಲಿಗಾಗಿ ಒಂದು ವರ್ಷದ ಆಡನ್ನು ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 “ಆದರೆ ಒಬ್ಬನು ತಿಳಿಯದೆ ಪಾಪಮಾಡಿದರೆ, ಅವನು ಒಂದು ವರ್ಷದ ಹೆಣ್ಣು ಆಡನ್ನು ದೋಷ ಪರಿಹಾರಕ ಯಜ್ಞವಾಗಿ ಅರ್ಪಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 “ ‘ಯಾವನಾದರೂ ಒಬ್ಬನು ತಿಳಿಯದೆ ಪಾಪ ಮಾಡುವುದಾದರೆ, ಪಾಪ ಪರಿಹಾರಕ ಬಲಿಗಾಗಿ ಒಂದು ವರ್ಷದ ಮೇಕೆಯನ್ನು ತರಬೇಕು. ಅಧ್ಯಾಯವನ್ನು ನೋಡಿ |