ಅರಣ್ಯಕಾಂಡ 15:33 - ಕನ್ನಡ ಸತ್ಯವೇದವು J.V. (BSI)33 ಕಂಡವರು ಅವನನ್ನು ಮೋಶೆ ಆರೋನರ ಮತ್ತು ಸರ್ವಸಮೂಹದವರ ಬಳಿಗೆ ಹಿಡುಕೊಂಡು ಬಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಅದನ್ನು ನೋಡಿದವರು ಅವನನ್ನು ಮೋಶೆ, ಆರೋನರ ಮತ್ತು ಸರ್ವಸಮೂಹದವರ ಬಳಿಗೆ ಹಿಡಿದುಕೊಂಡು ಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಅವನನ್ನು ಮೋಶೆ, ಆರೋನ್ ಹಾಗೂ ಸರ್ವಸಮುದಾಯದ ಬಳಿಗೆ ಹಿಡಿದುಕೊಂಡು ಬಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ಕಂಡವರು ಅವನನ್ನು ಮೋಶೆ ಆರೋನರ ಮತ್ತು ಸರ್ವಸಮೂಹದವರ ಬಳಿಗೆ ಹಿಡಿದುಕೊಂಡು ಬಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ಆಗ ಸೌದೆ ಕೂಡಿಸುವುದನ್ನು ಕಂಡುಕೊಂಡವರು ಅವನನ್ನು ಮೋಶೆ ಆರೋನರ ಬಳಿಗೆ ಮತ್ತು ಸಮಸ್ತ ಸಮುದಾಯದ ಬಳಿಗೆ ತಂದು, ಅಧ್ಯಾಯವನ್ನು ನೋಡಿ |