ಅರಣ್ಯಕಾಂಡ 15:35 - ಕನ್ನಡ ಸತ್ಯವೇದವು J.V. (BSI)35 ತರುವಾಯ ಯೆಹೋವನು - ಆ ಮನುಷ್ಯನಿಗೆ ಮರಣಶಿಕ್ಷೆಯಾಗಬೇಕು; ಸರ್ವಸಮೂಹದವರು ಪಾಳೆಯದ ಹೊರಗೆ ಅವನನ್ನು ಕಲ್ಲೆಸೆದು ಕೊಲ್ಲಬೇಕೆಂದು ಮೋಶೆಗೆ ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ತರುವಾಯ ಯೆಹೋವನು ಮೋಶೆಗೆ, “ಆ ಮನುಷ್ಯನಿಗೆ ಮರಣಶಿಕ್ಷೆಯಾಗಬೇಕು; ಸರ್ವಸಮೂಹದವರ ಪಾಳೆಯದ ಹೊರಗೆ ಅವನನ್ನು ಕಲ್ಲೆಸೆದು ಕೊಲ್ಲಬೇಕು” ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 ಆಗ ಸರ್ವೇಶ್ವರ ಮೋಶೆಗೆ, “ಆ ಮನುಷ್ಯನಿಗೆ ಮರಣ ಶಿಕ್ಷೆಯಾಗಬೇಕು. ಜನಸಮೂಹದವರೆಲ್ಲ ಅವನನ್ನು ಪಾಳೆಯದ ಹೊರಗೆ ಕಲ್ಲೆಸೆದು ಕೊಲ್ಲಬೇಕು,” ಎಂದು ಆಜ್ಞಾಪಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್35 ಆಗ ಯೆಹೋವನು ಮೋಶೆಗೆ, “ಆ ಮನುಷ್ಯನು ಸಾಯಬೇಕು. ಅವನನ್ನು ಪಾಳೆಯದ ಹೊರಗೆ ತೆಗೆದುಕೊಂಡು ಹೋಗಿ ಎಲ್ಲಾ ಜನರು ಕಲ್ಲೆಸೆದು ಕೊಲ್ಲಬೇಕು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ35 ಆಗ ಯೆಹೋವ ದೇವರು ಮೋಶೆಗೆ, “ಆ ಮನುಷ್ಯನು ಖಂಡಿತವಾಗಿಯೂ ಸಾಯಲೇಬೇಕು, ಸಭೆಯೆಲ್ಲಾ ಪಾಳೆಯದ ಹೊರಗೆ ಅವನನ್ನು ಕಲ್ಲೆಸೆದು ಕೊಲ್ಲಬೇಕು,” ಎಂದರು. ಅಧ್ಯಾಯವನ್ನು ನೋಡಿ |