ಅರಣ್ಯಕಾಂಡ 15:8 - ಕನ್ನಡ ಸತ್ಯವೇದವು J.V. (BSI)8 ಸರ್ವಾಂಗಹೋಮ, ಹರಕೆ ಸಲ್ಲಿಸುವ ಯಜ್ಞ, ಬೇರೆ ವಿಧವಾದ ಸಮಾಧಾನಯಜ್ಞ ಇವುಗಳಿಗಾಗಿ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 “‘ನೀನು ಸರ್ವಾಂಗಹೋಮ, ಹರಕೆಸಲ್ಲಿಸುವ ಯಜ್ಞ, ಬೇರೆ ವಿಧವಾದ ಸಮಾಧಾನಯಜ್ಞ ಇವುಗಳಿಗಾಗಿ ಹೋರಿಯನ್ನು ಯೆಹೋವನಿಗೆ ದಹನ ಬಲಿಗಾಗಿ ಸಿದ್ಧಮಾಡುವಾಗ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ‘ನೀವು ಅರ್ಪಿಸುವಂಥದ್ದು ಹೋರಿಯಾಗಿದ್ದರೆ, ಅದು ಸರ್ವಾಂಗಹೋಮವೇ ಆಗಿರಲಿ ಅಥವಾ ಹರಕೆಯ ಹಾಗೂ ಬೇರೆ ವಿಧವಾದ ಬಲಿಯೇ ಆಗಿರಲಿ, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 “ನಿಮ್ಮಲ್ಲಿ ಎಳೆಹೋರಿಯನ್ನು ಯೆಹೋವನಿಗೆ ಸರ್ವಾಂಗಹೋಮವನ್ನಾಗಲಿ ಹರಕೆಯ ಯಜ್ಞವನ್ನಾಗಲಿ ಸಮಾಧಾನಯಜ್ಞವನ್ನಾಗಲಿ ಅರ್ಪಿಸುವವನು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 “ ‘ನೀನು ಯೆಹೋವ ದೇವರಿಗೆ ದಹನಬಲಿಗಾಗಿ ಇಲ್ಲವೆ ಪ್ರಮಾಣವನ್ನು ಈಡೇರಿಸುವ ಬಲಿಗಾಗಿ ಇಲ್ಲವೆ ಸಮಾಧಾನದ ಬಲಿಗಳಿಗಾಗಿ ಹೋರಿಯನ್ನು ನೀನು ಸಿದ್ಧಮಾಡುವಾಗ, ಅಧ್ಯಾಯವನ್ನು ನೋಡಿ |