Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 16:12 - ಕನ್ನಡ ಸತ್ಯವೇದವು J.V. (BSI)

12 ಮೋಶೆಯು ಎಲೀಯಾಬನ ಮಕ್ಕಳಾದ ದಾತಾನ್ ಅಬೀರಾಮರನ್ನು ಕರೇಕಳುಹಿಸಲಾಗಿ ಅವರು ಅವನಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಮೋಶೆಯು, ಎಲೀಯಾಬನ ಮಕ್ಕಳಾದ ದಾತಾನ್ ಮತ್ತು ಅಬೀರಾಮರನ್ನು ಕರೆದುಕೊಂಡು ಬರಲು ಹೇಳಿದರು ಅವರು ಅವನಿಗೆ, “ನಾವು ಬರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಮೋಶೆ ಎಲೀಯಾಬನ ಮಕ್ಕಳಾದ ದಾತಾನ್ ಮತ್ತು ಅಬಿರಾಮರನ್ನು ಬರುವಂತೆ ಹೇಳಿಕಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಬಳಿಕ ಮೋಶೆ ಎಲೀಯಾಬನ ಗಂಡುಮಕ್ಕಳಾದ ದಾತಾನನನ್ನೂ ಅಬೀರಾಮನನ್ನೂ ಕರೇಕಳುಹಿಸಲಾಗಿ, ಅವರು ಅವನಿಗೆ, “ನಾವು ಬರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆಗ ಮೋಶೆ ಎಲೀಯಾಬನ ಪುತ್ರರಾದ ದಾತಾನನನ್ನೂ, ಅಬೀರಾಮನನ್ನೂ ಕರೆಯಕಳುಹಿಸಿದನು. ಆದರೆ ಅವರು, “ನಾವು ಬರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 16:12
7 ತಿಳಿವುಗಳ ಹೋಲಿಕೆ  

ಹೀಗಿದ್ದರೂ ಈ ಜನರು ಸ್ವಪ್ನಾವಸ್ಥೆಯಲ್ಲಿರುವವರಂತೆ ಅದೇ ರೀತಿಯಾಗಿ ಶರೀರವನ್ನು ಮಲಿನಮಾಡಿಕೊಳ್ಳುತ್ತಾರೆ. ಪ್ರಭುತ್ವವನ್ನು ಅಸಡ್ಡೆಮಾಡುತ್ತಾರೆ, ಮಹಾಪದವಿಯವರನ್ನು ದೂಷಿಸುತ್ತಾರೆ.


ಪ್ರಜೆಗಳು ಪರಸ್ಪರ ವಿರೋಧಿಗಳಾಗಿ ಒಬ್ಬರನ್ನೊಬ್ಬರು ಹಿಂಸಿಸುವರು; ಹುಡುಗನು ಮುದುಕನ ಮೇಲೆಯೂ ನೀಚನು ಘನವಂತನ ಮೇಲೆಯೂ ಸೊಕ್ಕೇರಿ ನಡೆಯುವರು.


ಮೂರ್ಖನ ಸಂಗಡ ಜ್ಞಾನಿಯು ವ್ಯಾಜ್ಯವಾಡುವಾಗ ರೇಗಿದರೂ ನಕ್ಕರೂ ಜಗಳವು ತೀರುವದಿಲ್ಲ.


ಲೇವಿಯ ಮರಿಮಗನೂ ಕೆಹಾತನ ಮೊಮ್ಮಗನೂ ಇಚ್ಹಾರನ ಮಗನೂ ಆದ ಕೋರಹನೂ - ಅವನಲ್ಲದೆ ರೂಬೇನ್ ಕುಲದವರಲ್ಲಿ ಎಲೀಯಾಬನ ಮಕ್ಕಳಾದ ದಾತಾನ್ ಅಬೀರಾಮರೂ ಪೆಲೆತನ ಮಗನಾದ ಓನನೂ


ನೀನೂ ನಿನ್ನ ಸಮೂಹದವರೆಲ್ಲರೂ ಯೆಹೋವನಿಗೆ ವಿರೋಧವಾಗಿ ಕೂಡಿಕೊಂಡವರು; ಆರೋನನಿಗೆ ವಿರೋಧವಾಗಿ ಗುಣಗುಟ್ಟುವದೇನು ಎಂದು ಹೇಳಿದನು.


ನಾವು ಬರುವದಿಲ್ಲ, ನೀನು ಹಾಲೂ ಜೇನೂಹರಿಯವ ದೇಶದಿಂದ ನಮ್ಮನ್ನು ಕರಕೊಂಡು ಬಂದು ಮರಳುಕಾಡಿನಲ್ಲಿ ಸಾಯಿಸುವದು ಅಲ್ಪಕಾರ್ಯವೆಂದು ಎಣಿಸಿ ನಮ್ಮ ಮೇಲೆ ದೊರೆತನ ಮಾಡಬೇಕೆಂದು ಕೋರುತ್ತೀಯೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು