ಅರಣ್ಯಕಾಂಡ 16:18 - ಕನ್ನಡ ಸತ್ಯವೇದವು J.V. (BSI)18 ಅದಕ್ಕನುಸಾರವಾಗಿ ಅವರೆಲ್ಲರೂ ತಮ್ಮ ತಮ್ಮ ಧೂಪಾರತಿಗಳನ್ನು ಕೈಯಲ್ಲಿ ತೆಗೆದುಕೊಂಡು ಅವುಗಳಲ್ಲಿ ಕೆಂಡಗಳನ್ನಿಟ್ಟು ಧೂಪದ್ರವ್ಯಗಳನ್ನು ಹಾಕಿ ಮೋಶೆ ಆರೋನರ ಜೊತೆಯಲ್ಲಿ ದೇವದರ್ಶನದ ಗುಡಾರದ ಬಾಗಲಲ್ಲಿ ನಿಂತುಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಅದಕ್ಕೆ ಅನುಸಾರವಾಗಿ ಅವರೆಲ್ಲರೂ ತಮ್ಮ ತಮ್ಮ ಧೂಪಾರತಿಗಳನ್ನು ಕೈಯಲ್ಲಿ ತೆಗೆದುಕೊಂಡು ಅವುಗಳಲ್ಲಿ ಕೆಂಡಗಳನ್ನಿಟ್ಟು ಧೂಪದ್ರವ್ಯಗಳನ್ನು ಹಾಕಿ ಮೋಶೆ ಮತ್ತು ಆರೋನರ ಜೊತೆಯಲ್ಲಿ ದೇವದರ್ಶನದ ಗುಡಾರದ ಬಾಗಿಲಿನಲ್ಲಿ ನಿಂತುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಅದರಂತೆ ಅವರೆಲ್ಲರೂ ತಮ್ಮ ತಮ್ಮ ಧೂಪಾರತಿಗಳನ್ನು ಕೈಯಲ್ಲಿ ತೆಗೆದುಕೊಂಡು ಬಂದು, ಅವುಗಳಲ್ಲಿ ಕೆಂಡವನ್ನಿಟ್ಟು ಧೂಪದ್ರವ್ಯಗಳನ್ನು ಹಾಕಿ ಮೋಶೆ ಮತ್ತು ಆರೋನರ ಜೊತೆ ದೇವದರ್ಶನದ ಗುಡಾರದ ಬಾಗಿಲಲ್ಲಿ ನಿಂತುಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಅದಕ್ಕನುಸಾರವಾಗಿ ಅವರೆಲ್ಲರೂ ತಮ್ಮತಮ್ಮ ಧೂಪಾರತಿಗಳನ್ನು ಕೈಯಲ್ಲಿ ತೆಗೆದುಕೊಂಡು ಅವುಗಳಲ್ಲಿ ಕೆಂಡಗಳನ್ನಿಟ್ಟು ಧೂಪದ್ರವ್ಯಗಳನ್ನು ಹಾಕಿ ಮೋಶೆ ಆರೋನರ ಜೊತೆಯಲ್ಲಿ ದೇವದರ್ಶನಗುಡಾರದ ಪ್ರವೇಶದ್ವಾರದಲ್ಲಿ ನಿಂತುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಆಗ ಅವರು ತಮ್ಮ ತಮ್ಮ ಧೂಪ ಪಾತ್ರೆಗಳನ್ನು ತೆಗೆದುಕೊಂಡು ಅವುಗಳ ಮೇಲೆ ಬೆಂಕಿಯನ್ನು ಹಾಕಿ, ಧೂಪವನ್ನು ಅದರ ಮೇಲೆ ಹಾಕಿ, ದೇವದರ್ಶನ ಗುಡಾರದ ಬಾಗಿಲಿನ ಮುಂದೆ ಮೋಶೆ ಆರೋನರ ಸಂಗಡ ನಿಂತರು. ಅಧ್ಯಾಯವನ್ನು ನೋಡಿ |