ಅರಣ್ಯಕಾಂಡ 16:33 - ಕನ್ನಡ ಸತ್ಯವೇದವು J.V. (BSI)33 ಅವರು ಸಜೀವಿಗಳಾಗಿ ತಮ್ಮ ಸರ್ವಸ್ವವು ಸಹಿತ ಪಾತಾಳಕ್ಕೆ ಹೋಗಿಬಿಟ್ಟರು; ಭೂವಿುಯು ಅವರನ್ನು ಮುಚ್ಚಿಕೊಂಡಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಅವರು ಸಜೀವಿಗಳಾಗಿ ತಮ್ಮ ಸರ್ವಸ್ವ ಸಹಿತವಾಗಿ ಪಾತಾಳಕ್ಕೆ ಹೋಗಿಬಿಟ್ಟರು, ಭೂಮಿಯು ಅವರನ್ನು ಮುಚ್ಚಿಕೊಂಡಿತು. ಹೀಗೆ ಅವರು ಸಮೂಹದವರೊಳಗಿಂದ ನಾಶವಾದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಅವರು ಸಜೀವರಾಗಿ ತಮ್ಮ ಸರ್ವಸ್ವ ಸಹಿತವಾಗಿ ಪಾತಾಳಕ್ಕೆ ಇಳಿದುಬಿಟ್ಟರು. ಭೂಮಿ ಅವರನ್ನು ಮುಚ್ಚಿಕೊಂಡಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ಆ ಜನರೆಲ್ಲಾ ಸಜೀವ ಸಮಾಧಿಯಾದರು. ಅವರ ಆಸ್ತಿಪಾಸ್ತಿಯೆಲ್ಲಾ ಅವರೊಡನೆ ಭೂಸಮಾಧಿಯಾಯಿತು. ಆ ಬಳಿಕ ಭೂಮಿ ಅವರ ಸಮೇತವಾಗಿ ಮುಚ್ಚಿಕೊಂಡಿತು. ಅದೇ ಅವರ ಅಂತ್ಯವಾಯಿತು. ಅವರು ಸಮುದಾಯದಿಂದ ಶಾಶ್ವತವಾಗಿ ಇಲ್ಲವಾದರು! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ಅವರು ತಮಗೆ ಸಂಬಂಧಪಟ್ಟವುಗಳೆಲ್ಲವುಗಳ ಸಂಗಡ ಸಜೀವಿಗಳಾಗಿ ಪಾತಾಳಕ್ಕೆ ಇಳಿದರು. ಭೂಮಿಯು ಅವರ ಮೇಲೆ ಮುಚ್ಚಿಕೊಂಡಿತು. ಹೀಗೆ ಅವರು ಸಭೆಯ ಮಧ್ಯದೊಳಗಿಂದ ನಾಶವಾದರು. ಅಧ್ಯಾಯವನ್ನು ನೋಡಿ |