ಅರಣ್ಯಕಾಂಡ 16:36 - ಕನ್ನಡ ಸತ್ಯವೇದವು J.V. (BSI)36-37 ಆಗ ಯೆಹೋವನು ಮೋಶೆಗೆ - ಮಹಾಯಾಜಕ ಆರೋನನ ಮಗನಾದ ಎಲ್ಲಾಜಾರನು ಸುಟ್ಟುಹೋದವರ ನಡುವೆಯಿಂದ ಆ ಧೂಪಾರತಿಗಳನ್ನು ಎತ್ತಬೇಕೆಂದು ಆಜ್ಞಾಪಿಸು; ಮತ್ತು ನೀನು ಅವುಗಳಲ್ಲಿರುವ ಕೆಂಡಗಳನ್ನು ದೂರಕ್ಕೆ ಚೆಲ್ಲು; ಆ ಧೂಪಾರತಿಗಳು ದೇವರ ವಸ್ತುವಾದವಲ್ಲಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ಆಗ ಯೆಹೋವನು ಮೋಶೆಯ ಸಂಗಡ ಮಾತನಾಡಿ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)36 ಸರ್ವೇಶ್ವರ ಸ್ವಾಮಿ ಮೋಶೆಗೆ, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್36 ಆಗ ಯೆಹೋವನು ಮೋಶೆಗೆ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ36 ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ, ಅಧ್ಯಾಯವನ್ನು ನೋಡಿ |