Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 16:39 - ಕನ್ನಡ ಸತ್ಯವೇದವು J.V. (BSI)

39 ಯೆಹೋವನು ಮೋಶೆಯ ಮೂಲಕ ಹೇಳಿದ ಅಪ್ಪಣೆಯ ಮೇರೆಗೆ ಯಾಜಕನಾದ ಎಲ್ಲಾಜಾರನು ಸುಟ್ಟುಹೋದವರಿಂದ ಮೊದಲು ತರಲ್ಪಟ್ಟಿದ್ದ ಆ ತಾಮ್ರದ ಧೂಪಾರತಿಗಳನ್ನು ತೆಗೆದುಕೊಂಡು ತಗಡುಗಳಾಗಿ ಹೊಡಿಸಿ ಯಜ್ಞವೇದಿಗೆ ಮುಚ್ಚಳವನ್ನು ಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಆಗ ಯಾಜಕನಾದ ಎಲ್ಲಾಜಾರನು ಯೆಹೋವನು ಮೋಶೆಯ ಮೂಲಕ ಹೇಳಿದ ಅಪ್ಪಣೆಯ ಪ್ರಕಾರ ದಹಿಸಿಹೋದವರು ಅರ್ಪಿಸಿದ ಆ ತಾಮ್ರದ ಧೂಪಾರತಿಗಳನ್ನು ತೆಗೆದುಕೊಂಡು ತಗಡುಗಳಾಗಿ ಮಾಡಿಸಿ, ಯಜ್ಞವೇದಿಯನ್ನು ಮುಚ್ಚಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

39 ಮೋಶೆಯ ಮುಖಾಂತರ ಸರ್ವೇಶ್ವರ ಹೇಳಿದ ಅಪ್ಪಣೆಯ ಮೇರೆಗೆ ಯಾಜಕ ಎಲ್ಲಾಜಾರನು, ಸುಟ್ಟುಹೋದವರು ತಂದಿದ್ದ ಆ ಕಂಚಿನ ಧೂಪಾರತಿಗಳನ್ನು ತಗಡುಗಳನ್ನಾಗಿ ತಟ್ಟಿಸಿ ಬಲಿಪೀಠಕ್ಕೆ ಮುಚ್ಚಳವನ್ನು ಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 ಯೆಹೋವನು ಮೋಶೆಗೆ ಕೊಟ್ಟ ಅಪ್ಪಣೆಯ ಮೇರೆಗೆ ಯಾಜಕನಾದ ಎಲ್ಲಾಜಾರನು ಸುಟ್ಟುಹೋದವರಿಂದ ತರಲ್ಪಟ್ಟಿದ್ದ ಆ ತಾಮ್ರದ ಧೂಪಾರತಿಗಳನ್ನು ತೆಗೆದುಕೊಂಡು ತಗಡುಗಳಾಗಿ ಹೊಡಿಸಿ ಯಜ್ಞವೇದಿಕೆಗೆ ಮುಚ್ಚಳವನ್ನು ಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 ಆಗ ಯಾಜಕನಾದ ಎಲಿಯಾಜರನು ಯೆಹೋವ ದೇವರು ಮೋಶೆಯ ಮೂಲಕ ಹೇಳಿದ ಅಪ್ಪಣೆಯ ಪ್ರಕಾರ ಸುಟ್ಟು ಹೋದವರು ಅರ್ಪಿಸಿದ ಕಂಚಿನ ಧೂಪದ ಪಾತ್ರೆಗಳನ್ನು ತೆಗೆದುಕೊಂಡು, ಬಲಿಪೀಠವನ್ನು ಮುಚ್ಚುವುದಕ್ಕಾಗಿ ಅವುಗಳನ್ನು ಅಗಲವಾದ ತಗಡುಗಳನ್ನಾಗಿ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 16:39
5 ತಿಳಿವುಗಳ ಹೋಲಿಕೆ  

ಪ್ರಾಣವನ್ನು ಹೋಗಲಾಡಿಸಿಕೊಂಡ ಆ ದೋಷಿಗಳ ಧೂಪಾರತಿಗಳು ಯೆಹೋವನ ಸನ್ನಿಧಿಗೆ ತರಲ್ಪಟ್ಟ ಕಾರಣ ಪರಿಶುದ್ಧವಾದವು; ಆದದರಿಂದ ಅವುಗಳನ್ನು ತಗಡುಗಳಾಗಿ ಹೊಡೆದು ಯಜ್ಞವೇದಿಗೆ ಮುಚ್ಚಳವನ್ನು ಮಾಡಿಸಬೇಕು; ಹಾಗೆ ಅವು ಇಸ್ರಾಯೇಲ್ಯರಿಗೆ ನೆನಪುಹುಟ್ಟಿಸುವವು ಎಂದು ಹೇಳಿದನು.


ಆರೋನನ ಸಂತತಿಯವರಲ್ಲದ ಇತರರಲ್ಲಿ ಯಾರೂ ಯೆಹೋವನ ಸನ್ನಿಧಿಗೆ ಬಂದು ಧೂಪವನ್ನು ಸಮರ್ಪಿಸಬಾರದು; ಸಮರ್ಪಿಸಿದರೆ ಕೋರಹನಿಗೂ ಅವನ ಜೊತೆಗಾರರಿಗೂ ಉಂಟಾದ ಗತಿಗೆ ಗುರಿಯಾದಾರೆಂದು ಇಸ್ರಾಯೇಲ್ಯರಿಗೆ ನೆನಪು ಹುಟ್ಟಿಸುವದಕ್ಕಾಗಿ ಅದು ಗುರುತಾಯಿತು.


ಅವನಿಗೆ - ಉಜ್ಜೀಯನೇ, ಯೆಹೋವನಿಗೋಸ್ಕರ ಧೂಪ ಹಾಕುವದು ನಿನ್ನ ಕೆಲಸವಲ್ಲ; ಅದಕ್ಕೋಸ್ಕರ ಆರೋನನ ಸಂತಾನದವರಾದ ಯಾಜಕರು ಪ್ರತಿಷ್ಠಿತರಾಗಿದ್ದಾರೆ. ಪವಿತ್ರಾಲಯವನ್ನು ಬಿಟ್ಟುಹೋಗು; ನೀನು ದ್ರೋಹಿ. ಇದಕ್ಕಾಗಿ ದೇವರಾದ ಯೆಹೋವನಿಂದ ನಿನಗೆ ಮಾನವುಂಟಾಗಲಾರದು ಅನ್ನಲು


ಇವರು ತಮ್ಮ ವಂಶಾವಳಿ ಪತ್ರಗಳನ್ನು ಹುಡುಕಿದರೂ ಅವು ಸಿಕ್ಕದ ಕಾರಣ


ನಾದಾಬ್, ಅಬೀಹೂ ಎಂಬವರು ಮಕ್ಕಳಿಲ್ಲದೆ ತಮ್ಮ ತಂದೆಗಿಂತ ಮೊದಲೇ ಸತ್ತುಹೋದದರಿಂದ ಎಲ್ಲಾಜಾರ್ ಈತಾಮಾರರು ಯಾಜಕೋದ್ಯೋಗವನ್ನು ನಡಿಸುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು