Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 16:6 - ಕನ್ನಡ ಸತ್ಯವೇದವು J.V. (BSI)

6 ನೀವು ಹೀಗೆ ಮಾಡಿರಿ - ನೀವೆಲ್ಲರೂ ಅಂದರೆ ಕೋರಹನೂ ಅವನ ಸಮೂಹದವರೆಲ್ಲರೂ ಧೂಪಾರತಿಗಳನ್ನು ತೆಗೆದುಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನೀವು ಇದನ್ನು ಮಾಡಿರಿ, ಕೋರಹನೂ ಮತ್ತು ಅವನ ಸಮೂಹದವರೆಲ್ಲರೂ ಧೂಪಾರತಿಗಳನ್ನು ತೆಗೆದುಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನೀವು ಮಾಡಬೇಕಾದುದಿಷ್ಟು - ಕೋರಹನು ಮತ್ತು ಅವನ ಪಂಗಡದವರಾದ ನೀವೆಲ್ಲರೂ ಧೂಪಾರತಿಗಳನ್ನು ತಂದು ಅವುಗಳಲ್ಲಿ ಕೆಂಡವನ್ನಿಟ್ಟು ನಾಳೆ ಸರ್ವೇಶ್ವರನ ಸನ್ನಿಧಿಯಲ್ಲಿ ಧೂಪ ಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆದ್ದರಿಂದ ಕೋರಹನೇ, ನೀನೂ ನಿನ್ನ ಹಿಂಬಾಲಕರೆಲ್ಲರೂ ಈ ಕಾರ್ಯವನ್ನು ಮಾಡಬೇಕು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಕೋರಹನೂ, ಅವನ ಸಮೂಹವೆಲ್ಲವೂ ಧೂಪ ಸುಡುವ ಪಾತ್ರೆಗಳನ್ನು ತೆಗೆದುಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 16:6
7 ತಿಳಿವುಗಳ ಹೋಲಿಕೆ  

ಆರೋನನ ಮಕ್ಕಳಲ್ಲಿ ನಾದಾಬ್ ಅಬೀಹು ಎಂಬಿಬ್ಬರು ತಮ್ಮತಮ್ಮ ಧೂಪಾರತಿಗಳಲ್ಲಿ ಯೆಹೋವನು ಆಜ್ಞಾಪಿಸದೆ ಇದ್ದ ಬೇರೆ ಬೆಂಕಿಯನ್ನಿಟ್ಟು ಅದರ ಮೇಲೆ ಧೂಪದ್ರವ್ಯವನ್ನು ಹಾಕಿ


ತನ್ನವರು ಯಾರಾರೆಂಬದನ್ನು ಯೆಹೋವನು ನಾಳೆ ತಿಳಿಸುವನು. ಯಾರನ್ನು ಯೆಹೋವನು ಪ್ರತಿಷ್ಠಿಸಿದ್ದಾನೋ ಯಾರನ್ನು ತಾನೇ ಆದು ಕೊಂಡಿದ್ದಾನೋ ಅವರನ್ನು ಮಾತ್ರ ಆತನು ತನ್ನ ಹತ್ತಿರಕ್ಕೆ ಬರಗೊಡಿಸುವನು.


ಅವುಗಳಲ್ಲಿ ಕೆಂಡಗಳನ್ನಿಟ್ಟು ನಾಳೆ ಯೆಹೋವನ ಸನ್ನಿಧಿಯಲ್ಲಿ ಧೂಪಹಾಕಿರಿ. ಆಗ ಯೆಹೋವನು ಯಾರನ್ನು ಮೆಚ್ಚುವನೋ ಅವನೇ ದೇವರಿಗೆ ಪ್ರತಿಷ್ಠಿತನೆಂದು ತಿಳುಕೊಳ್ಳುವಿರಿ. ಲೇವಿಯರೇ, ನಿವ್ಮಿುಂದ ಸಾಕಾಯಿತು ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು