ಅರಣ್ಯಕಾಂಡ 18:10 - ಕನ್ನಡ ಸತ್ಯವೇದವು J.V. (BSI)10 ನೀವು ಮಹಾಪರಿಶುದ್ಧವಾದ ಒಂದು ಸ್ಥಳದಲ್ಲಿ ಅವುಗಳನ್ನು ಊಟಮಾಡಬೇಕು; ನಿಮ್ಮಲ್ಲಿರುವ ಗಂಡಸರೆಲ್ಲರೂ ಅವುಗಳನ್ನು ತಿನ್ನಬಹುದು; ಅವು ಮಹಾಪರಿಶುದ್ಧವಾದವುಗಳೆಂದು ನೀವು ತಿಳಿದುಕೊಳ್ಳಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ನೀವು ಮಹಾಪರಿಶುದ್ಧವಾದ ಒಂದು ಸ್ಥಳದಲ್ಲಿ ಅವುಗಳನ್ನು ಊಟಮಾಡಬೇಕು. ನಿಮ್ಮಲ್ಲಿರುವ ಗಂಡಸರೆಲ್ಲರೂ ಅವುಗಳನ್ನು ತಿನ್ನಬಹುದು. ಅವು ಮಹಾಪರಿಶುದ್ಧವಾದವುಗಳೆಂದು ನೀವು ತಿಳಿದುಕೊಳ್ಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಅವುಗಳಲ್ಲಿ ಅತಿ ಪವಿತ್ರವಾದುವುಗಳನ್ನು ನೀವೇ ಊಟಮಾಡಬೇಕು. ನಿಮ್ಮಲ್ಲಿರುವ ಗಂಡಸರೆಲ್ಲರೂ ಅವುಗಳನ್ನು ತಿನ್ನಬಹುದು. ಅವು ಅತಿ ಪವಿತ್ರವಾದುವು; ಎಂಬುದನ್ನು ತಿಳಿದಿರಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ನೀವು ಮಹಾ ಪವಿತ್ರವಾದ ಸ್ಥಳದಲ್ಲಿ ಅದನ್ನು ಊಟಮಾಡಬೇಕು. ನಿಮ್ಮಲ್ಲಿರುವ ಪುರುಷರೆಲ್ಲರೂ ಅವುಗಳನ್ನು ತಿನ್ನಬಹುದು; ಅವು ಮಹಾ ಪವಿತ್ರವಾದವುಗಳೆಂದು ನೀವು ಪರಿಗಣಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಮಹಾಪರಿಶುದ್ಧ ಸ್ಥಳದಲ್ಲಿ ನೀನು ಅದನ್ನು ತಿನ್ನಬೇಕು. ಪುರುಷರು ಅದನ್ನು ತಿನ್ನಬಹುದು. ಅದು ನಿನಗೆ ಪರಿಶುದ್ಧವಾಗಿರುವುದೆಂದು ಪರಿಗಣಿಸಬೇಕು. ಅಧ್ಯಾಯವನ್ನು ನೋಡಿ |