ಅರಣ್ಯಕಾಂಡ 18:14 - ಕನ್ನಡ ಸತ್ಯವೇದವು J.V. (BSI)14 ಕೇವಲ ಯೆಹೋವನದಾಗಿಯೇ ಇರುವದಕ್ಕೆ ಇಸ್ರಾಯೇಲ್ಯರು ಹರಕೆಮಾಡಿಕೊಡುವದೆಲ್ಲವೂ ನಿನಗಾಗಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಕೇವಲ ಯೆಹೋವನಿಗೋಸ್ಕರ ಇರುವುದಕ್ಕೆ ಇಸ್ರಾಯೇಲರು ಹರಕೆಮಾಡಿ ಸಮರ್ಪಿಸುವುದೆಲ್ಲವೂ ನಿನಗೆ ಸೇರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಅವರು ನನಗೆ ಹರಕೆಮಾಡಿ ಅರ್ಪಿಸಿಕೊಡುವ ಪ್ರತಿಯೊಂದು ನಿನಗೆ ದಕ್ಕಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 “ಇಸ್ರೇಲರು ಯೆಹೋವನಿಗೆ ಹರಕೆ ಹೊತ್ತುಕೊಂಡು ಕೊಡುವ ಪ್ರತಿಯೊಂದೂ ನಿಮ್ಮದಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 “ಇಸ್ರಾಯೇಲರು ಯೆಹೋವ ದೇವರಿಗೆ ಹರಕೆಮಾಡಿ ಸಮರ್ಪಿಸಿದ ಪ್ರತಿಯೊಂದೂ ನಿನ್ನದಾಗಿದೆ. ಅಧ್ಯಾಯವನ್ನು ನೋಡಿ |