ಅರಣ್ಯಕಾಂಡ 18:18 - ಕನ್ನಡ ಸತ್ಯವೇದವು J.V. (BSI)18 ಅವುಗಳ ಮಾಂಸವು [ಸಮಾಧಾನಯಜ್ಞಗಳಲ್ಲಿ] ನೈವೇದ್ಯವಾಗಿ ನಿವಾಳಿಸುವ ಎದೆಯ ಭಾಗದಂತೆಯೂ ಬಲದೊಡೆಯಂತೆಯೂ ನಿನಗೇ ಸಲ್ಲಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಅವುಗಳ ಮಾಂಸವು ಸಮಾಧಾನಯಜ್ಞಗಳಲ್ಲಿ ನೈವೇದ್ಯವಾಗಿ ನಿವಾಳಿಸುವ ಎದೆಯ ಭಾಗದಂತೆಯೂ, ಬಲತೊಡೆಯಂತೆಯೂ ನಿನಗೇ ಸಲ್ಲಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಅವುಗಳ ಮಾಂಸ ಹಾಗೂ ನೈವೇದ್ಯವಾಗಿ ಆರತಿಯೆತ್ತುವ ಎದೆ ಮತ್ತು ಬಲತೊಡೆ ನಿನಗೆ ಸಲ್ಲಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಆದರೆ ಅವುಗಳ ಮಾಂಸದಲ್ಲಿ ನಿವಾಳಿಸಲ್ಪಡುವ ಕಾಣಿಕೆಯಂತೆ ಎದೆಯ ಭಾಗ ಮತ್ತು ಬಲತೊಡೆ ನಿಮ್ಮದಾಗಿವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ನೈವೇದ್ಯವಾಗಿ ನಿವಾಳಿಸುವ ಎದೆಯೂ ಬಲಭುಜವೂ ನಿನ್ನದಾಗಿರುವ ಪ್ರಕಾರ ಅವುಗಳ ಮಾಂಸವೂ ನಿನ್ನದಾಗಿರಬೇಕು. ಅಧ್ಯಾಯವನ್ನು ನೋಡಿ |