ಅರಣ್ಯಕಾಂಡ 18:28 - ಕನ್ನಡ ಸತ್ಯವೇದವು J.V. (BSI)28 ಇಸ್ರಾಯೇಲ್ಯರಿಂದ ನಿಮಗೆ ಸಲ್ಲುವ ಹತ್ತನೆಯ ಪಾಲಿನಲ್ಲಿ ನೀವು ಯೆಹೋವನಿಗೋಸ್ಕರ ಹತ್ತನೆಯ ಭಾಗವನ್ನು ಪ್ರತ್ಯೇಕಿಸಿ ಯಾಜಕನಾದ ಆರೋನನಿಗೆ ಒಪ್ಪಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಇಸ್ರಾಯೇಲರಿಂದ ನಿಮಗೆ ಸಲ್ಲುವ ಹತ್ತನೆಯ ಒಂದು ಭಾಗವನ್ನು ಯೆಹೋವನಿಗೆ ಪ್ರತ್ಯೇಕಿಸಿ ಯಾಜಕನಾದ ಆರೋನನಿಗೆ ಒಪ್ಪಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಇಸ್ರಯೇಲರಿಂದ ನಿಮಗೆ ಸಲ್ಲುವ ಹತ್ತನೆಯ ಒಂದು ಪಾಲಿನಲ್ಲಿ ನೀವು ಸರ್ವೇಶ್ವರನಿಗೆ ಹತ್ತನೆಯ ಒಂದು ಭಾಗವನ್ನು ಪ್ರತ್ಯೇಕಿಸಿ ಯಾಜಕ ಆರೋನನಿಗೆ ಒಪ್ಪಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಇಸ್ರೇಲರಿಂದ ನಿಮಗೆ ಸಲ್ಲುವ ಹತ್ತನೆಯ ಪಾಲಿನಲ್ಲಿ ನೀವು ಯೆಹೋವನಿಗೋಸ್ಕರ ಹತ್ತನೆಯ ಭಾಗವನ್ನು ಪ್ರತ್ಯೇಕಿಸಿ ಯಾಜಕನಾದ ಆರೋನನಿಗೆ ಒಪ್ಪಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಈ ಪ್ರಕಾರ ನೀವು ಸಹ ಇಸ್ರಾಯೇಲರ ಕಡೆಯಿಂದ ತೆಗೆದುಕೊಳ್ಳುವ ನಿಮ್ಮ ಎಲ್ಲಾ ಹತ್ತನೆಯ ಒಂದು ಭಾಗವನ್ನು ಯೆಹೋವ ದೇವರಿಗೆ ಕಾಣಿಕೆಯಾಗಿ ಅರ್ಪಿಸಬೇಕು, ನೀವು ಅದರಿಂದ ಯೆಹೋವ ದೇವರ ಯಾಜಕನಾದ ಆರೋನನಿಗೆ ಕೊಡಬೇಕು. ಅಧ್ಯಾಯವನ್ನು ನೋಡಿ |