ಅರಣ್ಯಕಾಂಡ 19:12 - ಕನ್ನಡ ಸತ್ಯವೇದವು J.V. (BSI)12 ಮೂರನೆಯ ದಿನದಲ್ಲಿ ಆ ಬೂದಿಯಿಂದ ದೋಷಪರಿಹಾರಮಾಡಿಕೊಂಡು ಏಳನೆಯ ದಿನದಲ್ಲಿ ಶುದ್ಧನಾಗುವನು. ಮೂರನೆಯ ದಿನದಲ್ಲಿ ಅವನು ದೋಷಪರಿಹಾರಮಾಡಿಕೊಳ್ಳದೆ ಹೋದರೆ ಏಳನೆಯ ದಿನದಲ್ಲಿಯೂ ಶುದ್ಧನಾಗುವದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಮೂರನೆಯ ದಿನದಲ್ಲಿ ಆ ಬೂದಿಯಿಂದ ದೋಷಪರಿಹಾರ ಮಾಡಿಕೊಂಡು ಏಳನೆಯ ದಿನದಲ್ಲಿ ಶುದ್ಧನಾಗುವನು. ಮೂರನೆಯ ದಿನದಲ್ಲಿ ಅವನು ದೋಷಪರಿಹಾರ ಮಾಡಿಕೊಳ್ಳದೆ ಹೋದರೆ ಏಳನೆಯ ದಿನದಲ್ಲಿಯೂ ಶುದ್ಧನಾಗುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಮೂರನೇ ದಿನ ಆ ಬೂದಿಯಿಂದ ದೋಷಪರಿಹಾರ ಮಾಡಿಕೊಂಡು ಏಳನೆಯ ದಿನ ಶುದ್ಧನಾಗುವನು. ಮೂರನೆಯ ದಿನ ಅವನು ದೋಷಪರಿಹಾರ ಮಾಡಿಕೊಳ್ಳದೆ ಹೋದರೆ ಏಳನೆ ದಿನದಲ್ಲೂ ಶುದ್ಧನಾಗನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಅವನು ಶುದ್ಧೀಕರಣದ ನೀರಿನಿಂದ ಮೂರನೆಯ ದಿನದಲ್ಲಿ ಮತ್ತು ತಿರುಗಿ ಏಳನೆಯ ದಿನದಲ್ಲಿ ತನ್ನನ್ನು ಶುದ್ಧೀಕರಿಸಿಕೊಳ್ಳಬೇಕು. ಆಗ ಅವನು ಶುದ್ಧನಾಗಿರುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಅವನು ಇದರಿಂದ ಮೂರನೆಯ ದಿವಸದಲ್ಲಿ ತನ್ನನ್ನು ಶುದ್ಧೀಕರಿಸಿಕೊಂಡು ಏಳನೆಯ ದಿವಸದಲ್ಲಿ ಶುದ್ಧನಾಗಬೇಕು. ಆದರೆ ಅವನು ಮೂರನೆಯ ದಿವಸದಲ್ಲಿ ತನ್ನನ್ನು ಶುದ್ಧಮಾಡಿಕೊಳ್ಳದಿದ್ದರೆ, ಏಳನೆಯ ದಿವಸದಲ್ಲಿ ಶುದ್ಧನಾಗಲಾರನು. ಅಧ್ಯಾಯವನ್ನು ನೋಡಿ |