ಅರಣ್ಯಕಾಂಡ 19:3 - ಕನ್ನಡ ಸತ್ಯವೇದವು J.V. (BSI)3 ಅದನ್ನು ನೀವು ಯಾಜಕನಾದ ಎಲ್ಲಾಜಾರನ ಕೈಗೆ ಒಪ್ಪಿಸಬೇಕು. ಅವನು ಅದನ್ನು ಪಾಳೆಯದ ಹೊರಗೆ ಹೊಡಿಸಿಕೊಂಡುಹೋಗಿ ತನಗೆ ಎದುರಾಗಿಯೇ ಒಬ್ಬನ ಕೈಯಿಂದ ವಧೆಮಾಡಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಅದನ್ನು ನೀವು ಯಾಜಕನಾದ ಎಲ್ಲಾಜಾರನ ಕೈಗೆ ಒಪ್ಪಿಸಬೇಕು. ಅವನು ಅದನ್ನು ಪಾಳೆಯದ ಹೊರಗೆ ಹೊರಡಿಸಿಕೊಂಡು ಹೋಗಿ ತನ್ನ ಎದುರೇ ಒಬ್ಬನ ಕೈಯಿಂದ ವಧೆಮಾಡಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಅದನ್ನು ನೀವು ಯಾಜಕ ಎಲ್ಲಾಜಾರನ ಕೈಗೆ ಒಪ್ಪಿಸಬೇಕು. ಆತ ಅದನ್ನು ಪಾಳೆಯದ ಹೊರಗೆ ಹೊಡೆಸಿಕೊಂಡು ಹೋಗಿ ತನಗೆದುರಾಗಿಯೇ ಒಬ್ಬನ ಕೈಯಿಂದ ವಧೆ ಮಾಡಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಅದನ್ನು ಯಾಜಕನಾದ ಎಲ್ಲಾಜಾರನಿಗೆ ಒಪ್ಪಿಸಿರಿ. ಅವನು ಅದನ್ನು ಪಾಳೆಯದ ಹೊರಗೆ ಹೊಡಿಸಿಕೊಂಡು ಹೋಗಿ ತನಗೆದುರಾಗಿಯೇ ಒಬ್ಬನ ಕೈಯಿಂದ ವಧೆ ಮಾಡಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ನೀವು ಅದನ್ನು ಯಾಜಕನಾದ ಎಲಿಯಾಜರನಿಗೆ ಕೊಡಬೇಕು. ಅವನು ಅದನ್ನು ಪಾಳೆಯದ ಹೊರಗೆ ತೆಗೆದುಕೊಂಡುಹೋಗಿ, ತನ್ನ ಮುಂದೆ ವಧೆಮಾಡಿಸಬೇಕು. ಅಧ್ಯಾಯವನ್ನು ನೋಡಿ |