ಅರಣ್ಯಕಾಂಡ 19:5 - ಕನ್ನಡ ಸತ್ಯವೇದವು J.V. (BSI)5 ಆಗ ಅವನು ಆ ಆಕಳನ್ನು ಚರ್ಮಮಾಂಸ ರಕ್ತ ಕಲ್ಮಷಗಳು ಸಹಿತವಾಗಿ ತನ್ನ ಎದುರಿನಲ್ಲಿಯೇ ಸುಡಿಸಿಬಿಡಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಆಗ ಅವನು ಆ ಆಕಳನ್ನು ಚರ್ಮ, ಮಾಂಸ, ರಕ್ತ, ಕಲ್ಮಷಗಳ ಸಹಿತವಾಗಿ ತನ್ನ ಎದುರಿನಲ್ಲಿಯೇ ಸುಡಿಸಿಬಿಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಆ ಆಕಳನ್ನು ಚರ್ಮ, ಮಾಂಸ, ರಕ್ತ, ಕಲ್ಮಷಗಳ ಸಹಿತವಾಗಿ ತನ್ನ ಎದುರಿನಲ್ಲೇ ದಹಿಸಿಬಿಡಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಬಳಿಕ ಅವನು ಆ ಹಸುವನ್ನು ಚರ್ಮ, ಮಾಂಸ, ರಕ್ತ ಮತ್ತು ಕಲ್ಮಶಗಳ ಸಹಿತವಾಗಿ ತನ್ನ ಎದುರಿನಲ್ಲಿಯೇ ಸುಡಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಹಸುವನ್ನು ಅವನ ಎದುರಿನಲ್ಲಿಯೇ ಸುಡಿಸಬೇಕು. ಅದರ ತೊಗಲನ್ನೂ ಮಾಂಸವನ್ನೂ ರಕ್ತವನ್ನೂ ಮತ್ತು ಅದರ ಸಗಣಿಯ ಕೂಡ ಸುಡಬೇಕು. ಅಧ್ಯಾಯವನ್ನು ನೋಡಿ |