Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 2:10 - ಕನ್ನಡ ಸತ್ಯವೇದವು J.V. (BSI)

10 ದಕ್ಷಿಣದಿಕ್ಕಿನಲ್ಲಿ ರೂಬೇನ್ ಕುಲದ ದಂಡಿಗೆ ಸೇರಿದವರು ಸೈನ್ಯಸೈನ್ಯವಾಗಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ರೂಬೇನ್ ಕುಲದ ನಾಯಕನು ಶೆದೇಯೂರನ ಮಗನಾದ ಎಲೀಚೂರನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ದಕ್ಷಿಣ ದಿಕ್ಕಿನಲ್ಲಿ ರೂಬೇನ್ ಕುಲದ ದಂಡಿಗೆ ಸೇರಿದವರು ಸೈನ್ಯ ಸೈನ್ಯವಾಗಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಶೆದೇಯೂರನ ಮಗನಾದ ಎಲೀಚೂರನು ರೂಬೇನ್ ಕುಲದ ಸೈನ್ಯಾಧಿಪತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 “ದಕ್ಷಿಣ ದಿಕ್ಕಿನಲ್ಲಿ ರೂಬೇನ್ ಕುಲದ ದಂಡಿಗೆ ಸೇರಿದವರು ಸೈನ್ಯ ಸೈನ್ಯವಾಗಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಈ ರೂಬೇನ್ ಕುಲದವರಿಗೆ ನಾಯಕ ಶೆದೇಯೂರನ ಮಗ ಎಲೀಚೂರ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 “ರೂಬೇನ್ ಕುಲ ಮತ್ತು ಅದರೊಡನೆ ಮುನ್ನಡೆಯುವ ಕುಲಗಳು ದೇವದರ್ಶನಗುಡಾರದ ದಕ್ಷಿಣದಿಕ್ಕಿನಲ್ಲಿ ತಮ್ಮ ಧ್ವಜಗಳೊಡನೆ ವಿಭಾಗಗಳಿನುಸಾರವಾಗಿ ಪಾಳೆಯಮಾಡಿಕೊಳ್ಳಬೇಕು. ರೂಬೇನ್ ಕುಲದವರ ನಾಯಕನು ಶೆದೇಯೂರನ ಮಗನಾದ ಎಲೀಚೂರನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ದಕ್ಷಿಣ ದಿಕ್ಕಿನಲ್ಲಿ: ರೂಬೇನ್ ಕುಲದ ದಂಡಿಗೆ ಸೇರಿದವರು ಅವರವರ ಸೈನ್ಯಗಳ ಪ್ರಕಾರ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ರೂಬೇನನ ಮಕ್ಕಳಿಗೆ ಶೆದೇಯೂರನ ಮಗ ಎಲೀಚೂರನು ಸೈನ್ಯಾಧಿಪತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 2:10
8 ತಿಳಿವುಗಳ ಹೋಲಿಕೆ  

ನಿಮಗೆ ಸಹಾಯಕರಾಗಿರಬೇಕಾದವರು ಯಾರಾರಂದರೆ - ರೂಬೇನ್ ಕುಲದಿಂದ ಶೆದೇಯೂರನ ಮಗನಾದ ಎಲೀಚೂರ್,


ಇಸ್ರಾಯೇಲನ ಚೊಚ್ಚಲಮಗನಾದ ರೂಬೇನನ ವಂಶಾವಳಿ. ರೂಬೇನನು ಚೊಚ್ಚಲನಾಗಿದ್ದರೂ ಅವನು ತನ್ನ ತಂದೆಯ ಹಾಸಿಗೆಯನ್ನು ಹೊಲೆಮಾಡಿದ್ದರಿಂದ ಅವನ ಹಕ್ಕು ಇಸ್ರಾಯೇಲನ ಮಗನಾದ ಯೋಸೇಫನ ಕುಲಕ್ಕೆ ಕೊಡಲ್ಪಟ್ಟಿತು.


ಆಮೇಲೆ ರೂಬೇನ್ ಕುಲದ ದಂಡಿಗೆ ಸೇರಿದವರು ಸೈನ್ಯಸೈನ್ಯವಾಗಿ ಹೊರಟರು. ಅವರ ಸೇನಾನಾಯಕನು ಶೆದೇಯೂರನ ಮಗನಾದ ಎಲೀಚೂರನು.


ಸಮಾಧಾನಯಜ್ಞಕ್ಕಾಗಿ ಎರಡು ಹೋರಿಗಳು, ಐದು ಟಗರುಗಳು, ಐದು ಹೋತಗಳು, ವರುಷದ ಐದು ಕುರಿಗಳು ಇವುಗಳೇ. ಇದೇ ಶೆದೇಯೂರನ ಮಗನಾದ ಎಲೀಚೂರನು ಕೊಟ್ಟ ಕಾಣಿಕೆ.


ನಾಲ್ಕನೆಯ ದಿನದಲ್ಲಿ ರೂಬೇನ್ ಕುಲಾಧಿಪತಿ ಶದೇಯೂರನ ಮಗನಾದ ಎಲೀಚೂರನು ಕಾಣಿಕೆಯನ್ನು ಸಮರ್ಪಿಸಿದನು.


ಅವರಲ್ಲಿ ಲೆಕ್ಕಿಸಲ್ಪಟ್ಟ ಸೈನಿಕರು 46,500 ಮಂದಿ.


ಎರಡನೆಯ ಸಾರಿ ಆರ್ಭಟವಾಗಿ ಊದಿಸುವಾಗ ತೆಂಕಣ ದಿಕ್ಕಿನ ದಂಡುಗಳು ಹೊರಡಬೇಕು. ಹೀಗೆ ಪ್ರಯಾಣಹೊರಡಬೇಕಾದಾಗ ಆರ್ಭಟವಾಗಿಯೇ ಊದಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು