ಅರಣ್ಯಕಾಂಡ 2:18 - ಕನ್ನಡ ಸತ್ಯವೇದವು J.V. (BSI)18 ಪಶ್ಚಿಮದಿಕ್ಕಿನಲ್ಲಿ ಎಫ್ರಾಯೀಮ್ ಕುಲದ ದಂಡಿಗೆ ಸೇರಿದವರು ಸೈನ್ಯಸೈನ್ಯವಾಗಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಅವರ ನಾಯಕನು ಅಮ್ಮೀಹೂದನ ಮಗನಾದ ಎಲೀಷಾಮಾ; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಪಶ್ಚಿಮ ದಿಕ್ಕಿನಲ್ಲಿ ಎಫ್ರಾಯೀಮ್ ದಂಡಿಗೆ ಸೇರಿದವರು ಸೈನ್ಯಸೈನ್ಯವಾಗಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಅಮ್ಮೀಹೂದನ ಮಗನಾದ ಎಲೀಷಾಮಾನು ಎಫ್ರಾಯೀಮ್ ಕುಲದ ಸೈನ್ಯಾಧಿಪತಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಪಶ್ಚಿಮ ದಿಕ್ಕಿನಲ್ಲಿ ಎಫ್ರಾಯೀಮ್ ಕುಲದ ದಂಡಿಗೆ ಸೇರಿದವರು ಸೈನ್ಯ ಸೈನ್ಯವಾಗಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಅವರಿಗೆ ನಾಯಕ ಅಮ್ಮೀಹೂದನ ಮಗ ಎಲೀಷಾಮಾ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 “ಎಫ್ರಾಯೀಮ್ ಕುಲದವರು ಮತ್ತು ಅವರೊಡನೆ ಮುನ್ನಡೆಯುವ ಕುಲಗಳವರು ದೇವದರ್ಶನಗುಡಾರದ ಪಶ್ಚಿಮ ದಿಕ್ಕಿನಲ್ಲಿ ತಮ್ಮ ಧ್ವಜಗಳೊಡನೆ ವಿಭಾಗಗಳಿಗನುಸಾರವಾಗಿ ಪಾಳೆಯ ಮಾಡಬೇಕು. ಎಫ್ರಾಯೀಮ್ ಕುಲದವರ ನಾಯಕನು ಅಮ್ಮೀಹೂದನ ಮಗನಾದ ಎಲೀಷಾಮ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಎಫ್ರಾಯೀಮಿನವರ ಪಾಳೆಯದ ಧ್ವಜವು ಅವರ ಸೈನ್ಯಗಳ ಪ್ರಕಾರ ಪಶ್ಚಿಮದಲ್ಲಿರುವುದು: ಎಫ್ರಾಯೀಮನ ಮಕ್ಕಳಿಗೆ ಅಮ್ಮೀಹೂದನ ಮಗ ಎಲೀಷಾಮಾನು ಸೈನ್ಯಾಧಿಪತಿ. ಅಧ್ಯಾಯವನ್ನು ನೋಡಿ |