ಅರಣ್ಯಕಾಂಡ 2:32 - ಕನ್ನಡ ಸತ್ಯವೇದವು J.V. (BSI)32 ಇಸ್ರಾಯೇಲ್ಯರಲ್ಲಿ ಗೋತ್ರಗೋತ್ರಗಳ ಪ್ರಕಾರ ಲೆಕ್ಕಿಸಲ್ಪಟ್ಟವರು ಇವರೇ; ಆ ದಂಡುಗಳಲ್ಲಿ ಸೈನಿಕರಾಗಿ ಲೆಕ್ಕಿಸಲ್ಪಟ್ಟವರು 603,550 ಮಂದಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಮೋಶೆ ಮತ್ತು ಆರೋನರು ಇಸ್ರಾಯೇಲರ ಗೋತ್ರಗಳ ಪ್ರಕಾರ ದಂಡುಗಳಲ್ಲಿ ಸೈನಿಕರಾಗಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ 6,03,550 ಮಂದಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಇವರೇ ಇಸ್ರಯೇಲರಲ್ಲಿ ಗೋತ್ರಗೋತ್ರಗಳ ಪ್ರಕಾರ ಎಣಿಕೆಯಾದವರು. ಆ ದಂಡುಗಳಲ್ಲಿ ಸೈನಿಕರಾಗಿ ಎಣಿಕೆಯಾದ ಸೈನಿಕರ ಸಂಖ್ಯೆ - 6,03,500: ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 ತಮ್ಮ ಕುಟುಂಬಗಳಿಗನುಸಾರವಾಗಿ ಹೆಸರನ್ನು ನೊಂದಾಯಿಸಿಕೊಂಡ ಇಸ್ರೇಲರು ಇವರೇ. ಅವರ ವಿಭಾಗಗಳಿಗನುಸಾರವಾಗಿ ಪಾಳೆಯದಲ್ಲಿ ಲೆಕ್ಕಿಸಲ್ಪಟ್ಟ ಇಸ್ರೇಲರ ಸೈನಿಕರ ಸಂಖ್ಯೆ 6,03,550 ಮಂದಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ಇಸ್ರಾಯೇಲರಲ್ಲಿ ತಮ್ಮ ಕುಟುಂಬಗಳ ಪ್ರಕಾರವಾಗಿ ಎಣಿಕೆಯಾದವರು ಇವರೇ. ಪಾಳೆಯದೊಳಗೆ ಅವರವರ ಸೈನ್ಯಗಳ ಪ್ರಕಾರ ಎಣಿಕೆಯಾದವರ ಸಂಖ್ಯೆ 6,03,550 ಮಂದಿ. ಅಧ್ಯಾಯವನ್ನು ನೋಡಿ |