ಅರಣ್ಯಕಾಂಡ 20:15 - ಕನ್ನಡ ಸತ್ಯವೇದವು J.V. (BSI)15 ನಮ್ಮ ಪಿತೃಗಳು ಐಗುಪ್ತದೇಶಕ್ಕೆ ಇಳಿದು ಹೋದದ್ದೂ ನಾವು ಅಲ್ಲಿ ಬಹುದಿವಸ ವಾಸವಾಗಿದ್ದದ್ದೂ ಐಗುಪ್ತ್ಯರು ನಮ್ಮನ್ನೂ ನಮ್ಮ ಪಿತೃಗಳನ್ನೂ ಉಪದ್ರವಪಡಿಸಿದ್ದೂ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ನಮ್ಮ ಪೂರ್ವಿಕರು ಐಗುಪ್ತ ದೇಶಕ್ಕೆ ಇಳಿದು ಹೋದರು. ಅವರು ಅಲ್ಲಿ ಬಹುದಿನ ವಾಸವಾಗಿದ್ದರು. ಐಗುಪ್ತ್ಯರು ನಮ್ಮನ್ನೂ ಮತ್ತು ನಮ್ಮ ಪೂರ್ವಿಕರನ್ನೂ ಉಪದ್ರವಪಡಿಸಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ನಮ್ಮ ಪೂರ್ವಜರು ಈಜಿಪ್ಟ್ ದೇಶಕ್ಕೆ ಹೋದದ್ದು, ಅಲ್ಲಿ ನಾವು ಬಹು ದಿವಸ ವಾಸವಾಗಿದ್ದದ್ದು, ಈಜಿಪ್ಟಿನವರು ನಮ್ಮನ್ನೂ ನಮ್ಮ ಪೂರ್ವಜರನ್ನೂ ಹಿಂಸಿಸಿದ್ದು, ಇವೆಲ್ಲಾ ತಿಳಿದ ವಿಷಯಗಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ನಮ್ಮ ಪೂರ್ವಿಕರು ಈಜಿಪ್ಟ್ ದೇಶಕ್ಕೆ ಇಳಿದುಹೋದದ್ದೂ ನಾವು ಅಲ್ಲಿ ಬಹುಕಾಲ ವಾಸವಾಗಿದ್ದದ್ದೂ ಈಜಿಪ್ಟಿನವರು ನಮಗೂ ನಮ್ಮ ಪೂರ್ವಿಕರಿಗೂ ಕ್ರೂರರಾಗಿದ್ದದ್ದೂ ನಿಮಗೆ ತಿಳಿದದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ನಮ್ಮ ಪಿತೃಗಳು ಈಜಿಪ್ಟಿಗೆ ಇಳಿದು ಹೋದರು. ಈಜಿಪ್ಟಿನಲ್ಲಿ ಬಹಳ ದಿವಸ ವಾಸವಾಗಿದ್ದೆವು ಮತ್ತು ಈಜಿಪ್ಟಿನವರು ನಮಗೂ, ನಮ್ಮ ಪಿತೃಗಳಿಗೆ ಕೇಡನ್ನು ಮಾಡಿದರು. ಅಧ್ಯಾಯವನ್ನು ನೋಡಿ |