Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 20:7 - ಕನ್ನಡ ಸತ್ಯವೇದವು J.V. (BSI)

7-8 ಆಗ ಯೆಹೋವನು ಮೋಶೆಗೆ - ನೀನು ಕೋಲನ್ನು ಕೈಯಲ್ಲಿ ಹಿಡಿದು ನಿನ್ನ ಅಣ್ಣನಾದ ಆರೋನನ ಜೊತೆಯಲ್ಲಿ ಸಮೂಹದವರನ್ನು ಕೂಡಿಸಿಕೊಂಡು ಅವರ ಎದುರಿನಲ್ಲೇ ಆ ಕಡಿದಾದ ಬಂಡೆಗೆ ನೀರು ಕೊಡಬೇಕೆಂದು ಆಜ್ಞಾಪಿಸು. ಅದರೊಳಗಿಂದ ನೀರು ಹೊರಟುಬರುವದು; ನೀನು ಸಮೂಹದವರಿಗೂ ಅವರ ಪಶುಗಳಿಗೂ ನೀರನ್ನು ಕುಡಿಯಕೊಡಬಹುದು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆಗ ಯೆಹೋವನು ಮೋಶೆ ಸಂಗಡ ಮಾತನಾಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆಗ ಸರ್ವೇಶ್ವರ ಮೋಶೆಗೆ, “ನೀನು ಆ ಕೋಲನ್ನು ಕೈಗೆ ತೆಗೆದುಕೋ. ನೀನು ಮತ್ತು ನಿನ್ನ ಸಹೋದರ ಆರೋನನು ಜನಸಮೂಹದವರನ್ನು ಸಭೆ ಸೇರಿಸಿರಿ. ಅವರೆಲ್ಲರ ಎದುರಿನಲ್ಲೇ ನೀರುಕೊಡಬೇಕೆಂದು ಆ ಕಡಿದಾದ ಬಂಡೆಗೆ ಆಜ್ಞೆಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆಗ ಯೆಹೋವನು ಮೋಶೆಯೊಡನೆ ಮಾತಾಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆಗ ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 20:7
4 ತಿಳಿವುಗಳ ಹೋಲಿಕೆ  

ಮೋಶೆ ಆರೋನರು ಜನಸಮೂಹದ ಎದುರಿನಿಂದ ದೇವದರ್ಶನದ ಗುಡಾರದ ಬಾಗಲಿಗೆ ಹೋಗಿ ಅಡ್ಡಬೀಳಲಾಗಿ ಯೆಹೋವನ ತೇಜಸ್ಸು ಅವರಿಗೆ ಕಾಣಿಸಿತು.


ಅವರು ಹಸಿದಾಗ ಆಕಾಶದಿಂದ ಆಹಾರವನ್ನು ಕೊಟ್ಟು ಬಾಯಾರಿದಾಗ ಬಂಡೆಯೊಳಗಿಂದ ನೀರನ್ನು ಬರಮಾಡಿ ಪ್ರಮಾಣಪೂರ್ವಕವಾಗಿ ವಾಗ್ದಾನಮಾಡಿದ ದೇಶದಲ್ಲಿ ನೀವು ಸೇರಿ ಅದನ್ನು ಸ್ವಾಧೀನಮಾಡಿಕೊಳ್ಳಿರಿ ಎಂದು ಅವರಿಗೆ ಆಜ್ಞಾಪಿಸಿದಿ.


ಆದರೆ ಯೆಹೋವನು ನಿಮ್ಮ ದೆಸೆಯಿಂದ ನನ್ನ ಮೇಲೆ ಕೋಪವುಳ್ಳವನಾಗಿ ನನ್ನ ಮನವಿಯನ್ನು ಕೇಳದೆ - ಸಾಕು; ಇದರ ವಿಷಯದಲ್ಲಿ ಇನ್ನು ನನ್ನ ಸಂಗಡ ಮಾತಾಡಬೇಡ; ನೀನು ಯೊರ್ದನ್ ಹೊಳೆಯನ್ನು ದಾಟಕೂಡದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು