Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 21:14 - ಕನ್ನಡ ಸತ್ಯವೇದವು J.V. (BSI)

14 ಅದಕ್ಕನುಗುಣವಾಗಿ ಯೆಹೋವವಿಜಯ ಎಂಬ ಗ್ರಂಥದಲ್ಲಿ - ಸೂಫಕ್ಕೆ ಸೇರಿದ ವಾಹೇಬನ್ನೂ ಅರ್ನೋನ್ ಹೊಳೆಗೆ ಕೂಡುವ ಹಳ್ಳಗಳನ್ನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅದಕ್ಕೆ ಅನುಗುಣವಾಗಿ ಯೆಹೋವವಿಜಯ ಎಂಬ ಗ್ರಂಥದಲ್ಲಿ, “ಸೂಫಕ್ಕೆ ಸೇರಿದ ವಾಹೇಬನ್ನೂ, ಮತ್ತು ಅರ್ನೋನ್ ನದಿಗೆ ಕೂಡುವ ಹಳ್ಳಗಳನ್ನೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅದನ್ನು ಉಲ್ಲೇಖಿಸುತ್ತಾ, “ಸರ್ವೇಶ್ವರನ ವಿಷಯ” ಎಂಬ ಗ್ರಂಥ ಹೀಗೆನ್ನುತ್ತದೆ: ‘ಸೂಫಕ್ಕೆ ಸೇರಿದ ವಾಹೇಬನ್ನು, ಅರ್ನೋನ್ ಹೊಳೆಗೆ ಕೂಡುವ ಹಳ್ಳಗಳನ್ನು ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಅದಕ್ಕನುಸಾರವಾಗಿ “ಯೆಹೋವನ ಯುದ್ಧಗಳು” ಎಂಬ ಗ್ರಂಥದಲ್ಲಿ, “ಸೂಫದಲ್ಲಿರುವ ವಾಹೇಬನ್ನು, ಅರ್ನೋನ್ ಹೊಳೆಗೆ ಕೂಡುವ ಕಣಿವೆಗಳನ್ನು ಮತ್ತು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆದಕಾರಣ ಯೆಹೋವ ದೇವರ ಯುದ್ಧಗಳ ಪುಸ್ತಕದಲ್ಲಿ ಹೀಗೆಂದು ಬರೆದಿದೆ: “ಸೂಫಕ್ಕೆ ಸೇರಿದ ವಾಹೇಬನ್ನು, ಅರ್ನೋನ್

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 21:14
8 ತಿಳಿವುಗಳ ಹೋಲಿಕೆ  

ಅದನ್ನು ಯೆಹೂದ್ಯರಿಗೆ ಕಲಿಸಬೇಕೆಂದು ಆಜ್ಞಾಪಿಸಿದನು. ಈ ಗೀತವು ಯಾಷಾರ್ ಗ್ರಂಥದಲ್ಲಿ ಬರೆದಿರುತ್ತದೆ -


ಇಸ್ರಾಯೇಲ್ಯರು ತಮ್ಮ ಶತ್ರುಗಳಿಗೆ ಮುಯ್ಯಿತೀರಿಸುವವರೆಗೆ ಸೂರ್ಯಚಂದ್ರರು ಹಾಗೆಯೇ ನಿಂತರು. ಈ ಮಾತು ಯಾಷಾರ್‍‍‍ಗ್ರಂಥದಲ್ಲಿ ಬರೆದದೆಯಲ್ಲಾ! ಹೀಗೆ ಸೂರ್ಯನು ಮುಣುಗಲಿಕ್ಕೆ ಆತುರಪಡದೆ ಹೆಚ್ಚುಕಡಿಮೆ ಒಂದು ದಿವಸ ಪೂರ್ತಿ ಆಕಾಶ ಮಧ್ಯದಲ್ಲಿಯೇ ನಿಂತನು.


ಮೋಶೆಯ ಮತ್ತು ಎಲ್ಲಾ ಪ್ರವಾದಿಗಳ ಗ್ರಂಥಗಳು ಮೊದಲುಗೊಂಡು ಸಮಸ್ತ ಗ್ರಂಥಗಳಲ್ಲಿ ತನ್ನ ವಿಷಯವಾಗಿರುವ ಸೂಚನೆಗಳನ್ನು ಅವರಿಗೆ ವಿವರಿಸಿದನು.


ಅಲ್ಲಿಂದ ಹೊರಟು ಅರ್ನೋನ್ ಹೊಳೆಯ ಆಚೇ ಕಡೆಯಲ್ಲಿ ಇಳಿದುಕೊಂಡರು. ಅರ್ನೋನ್ ಹೊಳೆಯು ಅಮೋರಿಯರ ಪ್ರದೇಶದಿಂದಾಚೆ ಇರುವ ಅರಣ್ಯದಲ್ಲಿ ಮೋವಾಬ್ಯರಿಗೂ ಅಮೋರಿಯರಿಗೂ ನಡುವೆ ಇದ್ದು ಮೋವಾಬ್ಯರ ಮೇರೆಯಾಗಿದೆ.


ಆರ್‍ ಪಟ್ಟಣದ ತನಕ ಮೋವಾಬಿನ ಮೇರೆಯಾಗಿರುವ ಕೊರಕಲನ್ನೂ [ದಾಟಿದ್ದಾಯಿತು] ಎಂದು ಬರೆದದೆ.


ಈಗ ನೀವು ಹೊರಟು ಅರ್ನೋನ್ ಹಳ್ಳವನ್ನು ದಾಟಿರಿ. ಅಮೋರಿಯನಾಗಿರುವ ಹೆಷ್ಬೋನಿನ ಅರಸನಾದ ಸೀಹೋನನು ನಿಮ್ಮಿಂದ ಸೋತು ಹೋಗಿ ಅವನ ರಾಜ್ಯವು ನಿಮಗೇ ವಶವಾಗಬೇಕೆಂದು ನಿಮಗೆ ಅನುಗ್ರಹಿಸಿದ್ದೇನೆ. ಅವನೊಡನೆ ಯುದ್ಧಮಾಡಿ ಆ ದೇಶವನ್ನು ಸ್ವಾಧೀನಮಾಡಿಕೊಳ್ಳುವದಕ್ಕೆ ಪ್ರಾರಂಭಿಸಿರಿ.


ಒಂದು ದಿವಸ ಸೌಲನು - ಇವನು ನನ್ನ ಕೈಯಿಂದಲ್ಲ, ಫಿಲಿಷ್ಟಿಯರ ಕೈಯಿಂದ ಸಾಯಲಿ ಎಂದು ಆಲೋಚಿಸಿಕೊಂಡು ದಾವೀದನಿಗೆ - ನೀನು ನನ್ನ ವೀರನಾಗಿ ಹೋಗಿ ಯೆಹೋವನ ಯುದ್ಧಗಳನ್ನು ನಡಿಸು; ನಾನು ನನ್ನ ಹಿರೀ ಮಗಳಾದ ಮೇರಬಳನ್ನು ನಿನಗೆ ಮದುವೆ ಮಾಡಿಕೊಡುತ್ತೇನೆ ಅಂದನು.


ಅರ್ನೋನ್ ನದಿಯ ಹಾಯ್ಗಡಗಳಲ್ಲಿ ಮೋವಾಬಿನ ಊರುಗಳವರು ಅಲೆಯುವ ಪಕ್ಷಿಗಳಂತೆಯೂ ಗೂಡಿನಿಂದ ಚದರಿದ ಮರಿಗಳ ಹಾಗೂ ಆಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು