ಅರಣ್ಯಕಾಂಡ 21:2 - ಕನ್ನಡ ಸತ್ಯವೇದವು J.V. (BSI)2 ಇಸ್ರಾಯೇಲ್ಯರು ಯೆಹೋವನಿಗೆ ಹರಕೆಯನ್ನು ಮಾಡಿಕೊಂಡು - ನಾವು ಈ ಜನವನ್ನು ಜಯಿಸುವಂತೆ ನೀನು ಅನುಗ್ರಹಿಸಿದರೆ ನಾವು ಅವರ ಗ್ರಾಮಗಳನ್ನು ಪೂರ್ಣವಾಗಿ ಹಾಳುಮಾಡಿ ಯೆಹೋವನಿಗಾಗಿಯೇ ಬಿಟ್ಟುಬಿಡುತ್ತೇವೆ ಅಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಇಸ್ರಾಯೇಲರು ಯೆಹೋವನಿಗೆ ಪ್ರಮಾಣಮಾಡಿ, “ನಾವು ಈ ಜನರನ್ನು ಜಯಿಸುವಂತೆ ನೀನು ಅನುಗ್ರಹಿಸಿದರೆ ನಾವು ಅವರ ಗ್ರಾಮಗಳನ್ನು ಸಂಪೂರ್ಣವಾಗಿ ನಾಶಮಾಡುತ್ತೇವೆ” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಇಸ್ರಯೇಲರು ಸರ್ವೇಶ್ವರನಿಗೆ ಹರಕೆ ಮಾಡಿಕೊಂಡರು: “ನಾವು ಈ ಜನರನ್ನು ಜಯಿಸುವಂತೆ ಅನುಗ್ರಹಿಸಿದರೆ ಅವರ ಗ್ರಾಮಗಳನ್ನು ಪೂರ್ಣ ಹಾಳುಮಾಡಿ ಸರ್ವೇಶ್ವರನಾದ ನಿಮಗಾಗಿಯೇ ಮೀಸಲಿಡುತ್ತೇವೆ,” ಎಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಇಸ್ರೇಲರು ಯೆಹೋವನಿಗೆ ಹರಕೆಯನ್ನು ಮಾಡಿಕೊಂಡು, “ನಾವು ಈ ಜನರನ್ನು ಜಯಿಸುವಂತೆ ನೀನು ಅನುಗ್ರಹಿಸಿದರೆ ನಾವು ಅವರ ಗ್ರಾಮಗಳನ್ನು ಪೂರ್ಣವಾಗಿ ಹಾಳುಮಾಡಿ ಯೆಹೋವನಿಗಾಗಿಯೇ ಬಿಟ್ಟುಬಿಡುತ್ತೇವೆ” ಅಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಆಗ ಇಸ್ರಾಯೇಲರು ಯೆಹೋವ ದೇವರಿಗೆ ಪ್ರಮಾಣಮಾಡಿ, “ನೀನು ಈ ಜನರನ್ನು ನಮ್ಮ ಕೈಯಲ್ಲಿ ನಿಜವಾಗಿ ಒಪ್ಪಿಸಿಕೊಟ್ಟರೆ, ನಾವು ಅವರ ಪಟ್ಟಣಗಳನ್ನು ಸಂಪೂರ್ಣವಾಗಿ ನಾಶಮಾಡುವೆವು,” ಎಂದರು. ಅಧ್ಯಾಯವನ್ನು ನೋಡಿ |