ಅರಣ್ಯಕಾಂಡ 21:27 - ಕನ್ನಡ ಸತ್ಯವೇದವು J.V. (BSI)27 ಕವಿಗಳು ಹೇಳಿದ ಪದ್ಯವು ಇದರ ವಿಷಯವಾದದ್ದೇ; ಅದೇನಂದರೆ - ಹೆಷ್ಬೋನಿಗೆ ಬಂದು ಅದನ್ನು [ಹೊಸತಾಗಿ] ಕಟ್ಟಬೇಕು; ಸೀಹೋನನ ಪಟ್ಟಣವನ್ನು ಪುನಃಸ್ಥಾಪನೆ ಮಾಡಬೇಕು; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಕವಿಗಳು ಹೇಳಿದ ಪದ್ಯವು ಇದರ ವಿಷಯವಾಗಿಯೇ; “ಹೆಷ್ಬೋನಿಗೆ ಬನ್ನಿರಿ. ಅದನ್ನು ಹೊಸದಾಗಿ ಕಟ್ಟಬೇಕು, ಸೀಹೋನನ ಪಟ್ಟಣವನ್ನು ಪುನಃಸ್ಥಾಪನೆಮಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಈ ವಿಷಯವಾಗಿಯೇ ಕವಿಗಳು ಹೀಗೆಂದು ಹಾಡಿದ್ದಾರೆ: ಹೆಷ್ಬೋನಿಗೆ ಬನ್ನಿ, ಕಟ್ಟಿ ಅದನ್ನು ಪುನಃ ಮತ್ತೆ ಸ್ಥಾಪನೆ ಆಗಲಿ ಸೀಹೋನನಾ ಪಟ್ಟಣ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಆದಕಾರಣ ಹಾಡುವವರು ಈ ಗೀತೆಯನ್ನು ಹಾಡುತ್ತಾರೆ: “ಹೆಷ್ಬೋನಿಗೆ, ಬಾ! ಮತ್ತೆ ಅದನ್ನು ನಿರ್ಮಿಸು! ಸೀಹೋನನ ಪಟ್ಟಣವನ್ನು ಮತ್ತೆ ಸ್ಥಾಪಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಇದರ ಬಗ್ಗೆ ಕವಿಗಳು ಹೀಗೆಂದು ಹಾಡಿದ್ದಾರೆ: “ಹೆಷ್ಬೋನಿಗೆ ಬನ್ನಿರಿ ಅದನ್ನು ತಿರುಗಿ ಕಟ್ಟಬೇಕು. ಸೀಹೋನನ ಪಟ್ಟಣವನ್ನು ಪುನಃಸ್ಥಾಪನೆ ಮಾಡಬೇಕು. ಅಧ್ಯಾಯವನ್ನು ನೋಡಿ |