ಅರಣ್ಯಕಾಂಡ 22:1 - ಕನ್ನಡ ಸತ್ಯವೇದವು J.V. (BSI)1 ತರುವಾಯ ಇಸ್ರಾಯೇಲ್ಯರು ಪ್ರಯಾಣಮಾಡಿ ಯೆರಿಕೋ ಪಟ್ಟಣಕ್ಕೆ ಎದುರಾಗಿ ಯೊರ್ದನ್ ಹೊಳೆಯ ತೀರದಲ್ಲಿ ಮೋವಾಬ್ಯರ ಬೈಲಿನಲ್ಲಿ ಇಳಿದುಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ತರುವಾಯ ಇಸ್ರಾಯೇಲರು ಪ್ರಯಾಣಮಾಡಿ ಯೆರಿಕೋ ಪಟ್ಟಣಕ್ಕೆ ಎದುರಾಗಿ ಯೊರ್ದನ್ ನದಿಯ ತೀರದಲ್ಲಿ ಮೋವಾಬ್ಯರ ಬಯಲಿನಲ್ಲಿ ಇಳಿದುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಇಸ್ರಯೇಲರು ಪ್ರಯಾಣಮಾಡಿ ಜೋರ್ಡನ್ ನದಿತೀರದಲ್ಲಿ ಜೆರಿಕೋ ನಗರಕ್ಕೆ ಹತ್ತಿರವಿರುವ ಮೋವಾಬ್ಯರ ಬೈಲಿನಲ್ಲಿ ಇಳಿದುಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಬಳಿಕ ಇಸ್ರೇಲರು ಹೊರಟು ಜೆರಿಕೊ ಪಟ್ಟಣದ ಎದುರಾಗಿದ್ದ ಯೊರ್ದನ್ ನದಿಯ ಆಚೆ ಕಡೆಯಲ್ಲಿರುವ ಮೋವಾಬ್ಯರ ಬಯಲುಗಳಲ್ಲಿ ಪಾಳೆಯ ಮಾಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ನಂತರ ಇಸ್ರಾಯೇಲರು ಹೊರಟು ಯೊರ್ದನಿಗೆ ಈಚೆಯಲ್ಲಿರುವ ಮೋವಾಬಿನ ಬಯಲುಗಳಲ್ಲಿ ಯೆರಿಕೋ ಪಟ್ಟಣಕ್ಕೆ ಎದುರಾಗಿ ಇಳಿದುಕೊಂಡರು. ಅಧ್ಯಾಯವನ್ನು ನೋಡಿ |