Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 22:10 - ಕನ್ನಡ ಸತ್ಯವೇದವು J.V. (BSI)

10 ಮೋವಾಬ್ಯರ ಅರಸನು ಅಂದರೆ ಚಿಪ್ಪೋರನ ಮಗನಾದ ಬಾಲಾಕನು ನನ್ನ ಬಳಿಗೆ ದೂತರನ್ನು ಕಳುಹಿಸಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಬಿಳಾಮನು ದೇವರಿಗೆ, “ಮೋವಾಬ್ಯರ ಅರಸನೂ, ಚಿಪ್ಪೋರನ ಮಗನಾದ ಬಾಲಾಕನು ನನ್ನ ಬಳಿಗೆ ದೂತರನ್ನು ಕಳುಹಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಬಿಳಾಮನು, “ಮೋವಾಬ್ಯರ ಅರಸನು, ಅಂದರೆ ಚಿಪ್ಪೋರನ ಮಗ ಬಾಲಾಕನು ಅವರನ್ನು ನನ್ನ ಬಳಿಗೆ ದೂತರನ್ನಾಗಿ ಕಳಿಸಿದ್ದಾನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಬಿಳಾಮನು ದೇವರಿಗೆ, “ಮೋವಾಬ್ಯರ ಅರಸನು ಅಂದರೆ ಚಿಪ್ಪೋರನ ಮಗನಾದ ಬಾಲಾಕನು ನನ್ನ ಬಳಿಗೆ ದೂತರನ್ನು ಕಳುಹಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಬಿಳಾಮನು ದೇವರಿಗೆ, “ಚಿಪ್ಪೋರನ ಮಗನಾಗಿಯೂ ಮೋವಾಬಿನ ಅರಸನಾಗಿಯೂ ಇರುವ ಬಾಲಾಕನು ನನ್ನ ಬಳಿಗೆ ಹೇಳಿ ಕಳುಹಿಸಿದ್ದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 22:10
3 ತಿಳಿವುಗಳ ಹೋಲಿಕೆ  

ದೇವರು ಬಿಳಾಮನ ಬಳಿಗೆ ಬಂದು - ನಿನ್ನ ಬಳಿಯಲ್ಲಿರುವ ಆ ಮನುಷ್ಯರು ಯಾರೆಂದು ಕೇಳಲು ಬಿಳಾಮನು -


ಚಿತ್ತೈಸಬೇಕು; ಒಂದು ಜನಾಂಗವು ಐಗುಪ್ತದೇಶದಿಂದ ಹೊರಟು ಬಂದಿದೆ; ಅವರು ನೆಲವನ್ನೆಲ್ಲಾ ಮುಚ್ಚಿಕೊಂಡಿದ್ದಾರೆ; ನೀನು ಬಂದು ಅವರಿಗೆ ಶಾಪಕೊಡಬೇಕು; ಕೊಟ್ಟರೆ ಅವರನ್ನು ಸೋಲಿಸಿ ಹೊರಡಿಸಿಬಿಡುವದಕ್ಕೆ ನನ್ನಿಂದಾದೀತೆಂದು ಹೇಳಿಕಳುಹಿಸಿದ್ದಾನೆ ಎಂದು ಉತ್ತರಕೊಟ್ಟನು.


ಹತವಾದವರಲ್ಲಿ ಎವೀ, ರೆಕೆಮ್, ಚೂರ್, ಹೂರ್, ರೆಬಾ ಎಂಬ ವಿುದ್ಯಾನ್ಯರ ಐದು ಮಂದಿ ರಾಜರು ಇದ್ದರು. ಅದಲ್ಲದೆ ಬೆಯೋರನ ಮಗನಾದ ಬಿಳಾಮನನ್ನು ಕಡಿದುಬಿಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು