ಅರಣ್ಯಕಾಂಡ 22:15 - ಕನ್ನಡ ಸತ್ಯವೇದವು J.V. (BSI)15 ಆದರೆ ಬಾಲಾಕನು ಅವರಿಗಿಂತಲೂ ಘನವಂತರಾದ ಹೆಚ್ಚುಮಂದಿ ಪ್ರಧಾನರನ್ನು ಕಳುಹಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆದರೆ ಬಾಲಾಕನು ಅವರಿಗಿಂತಲೂ ಘನವಂತರಾದ ಹೆಚ್ಚು ಮಂದಿ ಪ್ರಧಾನರನ್ನು ಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಬಾಲಾಕನು ಅವರಿಗಿಂತಲೂ ಹೆಚ್ಚು ಗಣ್ಯವಂತ ಮುಂದಾಳುಗಳನ್ನು ಹೆಚ್ಚು ಸಂಖ್ಯೆಯಲ್ಲಿ ಕಳಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಆದ್ದರಿಂದ ಬಾಲಾಕನು ಅವರಿಗಿಂತಲೂ ಶ್ರೇಷ್ಠರಾದ ಅನೇಕ ನಾಯಕರನ್ನು ಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಆದರೆ ಬಾಲಾಕನು ತಿರುಗಿ ಇವರಿಗಿಂತ ಹೆಚ್ಚು ಘನವುಳ್ಳವರಾದ ಅನೇಕ ಪ್ರಧಾನರನ್ನು ಕಳುಹಿಸಿದನು. ಅಧ್ಯಾಯವನ್ನು ನೋಡಿ |