ಅರಣ್ಯಕಾಂಡ 22:24 - ಕನ್ನಡ ಸತ್ಯವೇದವು J.V. (BSI)24 ಆಮೇಲೆ ಯೆಹೋವನ ದೂತನು ದ್ರಾಕ್ಷೇತೋಟಗಳ ಸಂದಿನಲ್ಲಿ ನಿಂತುಕೊಂಡನು; ಎರಡು ಕಡೆಯಲ್ಲಿಯೂ ಗೋಡೆಯಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಆ ಮೇಲೆ ಯೆಹೋವನ ದೂತನು ದ್ರಾಕ್ಷಿತೋಟಗಳ ಸಂದಿನಲ್ಲಿ ನಿಂತುಕೊಂಡನು. ಎರಡು ಕಡೆಯಲ್ಲಿಯೂ ಗೋಡೆಯಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಬಳಿಕ ಸರ್ವೇಶ್ವರನ ದೂತನು ದ್ರಾಕ್ಷಿತೋಟಗಳ ಸಂದಿಯಲ್ಲಿ ನಿಂತನು. ಈ ಕಡೆಯಲ್ಲೂ ಗೋಡೆಯಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಆಮೇಲೆ ಯೆಹೋವನ ದೂತನು ಎರಡು ದ್ರಾಕ್ಷಿತೋಟಗಳ ನಡುವಿನ ಕಿರಿದಾದ ದಾರಿಯಲ್ಲಿ ನಿಂತುಕೊಂಡನು. ಎರಡು ಕಡೆಯಲ್ಲಿಯೂ ಗೋಡೆಗಳಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಆದರೆ ಯೆಹೋವ ದೇವರ ದೂತನು ದ್ರಾಕ್ಷಿತೋಟಗಳ ನಡುವಿನ ಕಿರಿದಾದ ಹಾದಿಯಲ್ಲಿ ಎರಡೂ ಕಡೆಯಲ್ಲಿ ಗೋಡೆ ಇದ್ದಲ್ಲಿ ನಿಂತನು. ಅಧ್ಯಾಯವನ್ನು ನೋಡಿ |