ಅರಣ್ಯಕಾಂಡ 22:35 - ಕನ್ನಡ ಸತ್ಯವೇದವು J.V. (BSI)35 ಯೆಹೋವನ ದೂತನು ಅವನಿಗೆ - ಆ ಮನುಷ್ಯರ ಜೊತೆಯಲ್ಲಿ ಹೋಗು; ಆದರೆ ನಾನು ನಿನಗೆ ಹೇಳುವ ಮಾತನ್ನೇ ಹೊರತು ಬೇರೆ ಯಾವದನ್ನೂ ಹೇಳಬಾರದು ಎಂದು ಹೇಳಲಾಗಿ ಬಿಳಾಮನು ಬಾಲಾಕನ ಪ್ರಧಾನರ ಜೊತೆಯಲ್ಲಿ ಹೊರಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ಯೆಹೋವನ ದೂತನು ಬಿಳಾಮನಿಗೆ, “ಈ ಮನುಷ್ಯರ ಜೊತೆಯಲ್ಲಿ ಹೋಗು. ಆದರೆ ನಾನು ನಿನಗೆ ಹೇಳುವ ಮಾತನ್ನೇ ಹೊರತು ಬೇರೆ ಯಾವುದನ್ನೂ ಹೇಳಬಾರದು” ಎಂದು ಹೇಳಿದನು. ಬಿಳಾಮನು ಬಾಲಾಕನ ಪ್ರಧಾನರ ಜೊತೆಯಲ್ಲಿ ಹೊರಟುಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 ಆಗ ಸರ್ವೇಶ್ವರನ ದೂತನು, “ಆ ವ್ಯಕ್ತಿಗಳ ಸಂಗಡ ಹೋಗು. ಆದರೆ ನಾನು ನಿನಗೆ ಹೇಳುವುದನ್ನೇ ಹೊರತು ಬೇರೆ ಏನನ್ನೂ ಹೇಳಬೇಡ,” ಎಂದು ತಿಳಿಸಿದನು. ಬಿಳಾಮನು ಬಾಲಾಕನ ಮುಂದಾಳುಗಳ ಜೊತೆ ಹೊರಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್35 ಆಗ ಯೆಹೋವನ ದೂತನು ಬಿಳಾಮನಿಗೆ, “ಆ ಮನುಷ್ಯರ ಜೊತೆಯಲ್ಲಿ ಹೋಗು. ಆದರೆ ನಾನು ನಿನಗೆ ಹೇಳುವ ಮಾತನ್ನೇ ಹೊರತು ಬೇರೆ ಯಾವುದನ್ನೂ ಹೇಳಬಾರದು” ಎಂದು ಹೇಳಿದನು. ಆದ್ದರಿಂದ ಬಿಳಾಮನು ಬಾಲಾಕನ ನಾಯಕರೊಡನೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ35 ಆದರೆ ಯೆಹೋವ ದೇವರ ದೂತನು ಬಿಳಾಮನಿಗೆ, “ಈ ಮನುಷ್ಯರ ಸಂಗಡ ಹೋಗು ಆದರೆ ನಾನು ನಿನಗೆ ಹೇಳುವುದನ್ನೇ ಹೇಳಬೇಕೇ ಹೊರತು ಬೇರೆ ಯಾವದನ್ನೂ ಹೇಳಬಾರದು,” ಎಂದನು. ಹಾಗೆಯೇ ಬಿಳಾಮನು ಬಾಲಾಕನ ಪ್ರಭುಗಳ ಸಂಗಡ ಹೋದನು. ಅಧ್ಯಾಯವನ್ನು ನೋಡಿ |