ಅರಣ್ಯಕಾಂಡ 23:15 - ಕನ್ನಡ ಸತ್ಯವೇದವು J.V. (BSI)15 ಬಿಳಾಮನು ಅವನಿಗೆ - ನೀನು ಇಲ್ಲೇ ಸರ್ವಾಂಗಹೋಮಮಾಡಿದ ಸ್ಥಳದಲ್ಲಿರು; ನಾನು ಅತ್ತಕಡೆ ಹೋಗಿ [ಯೆಹೋವನನ್ನು] ಎದುರುಗೊಳ್ಳುವೆನು ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಬಿಳಾಮನು ಬಾಲಾಕನಿಗೆ, “ನೀನು ಇಲ್ಲೇ ಸರ್ವಾಂಗಹೋಮ ಮಾಡಿರುವ ಸ್ಥಳದಲ್ಲಿ ನಿಂತುಕೋ. ನಾನು ಆ ಕಡೆಗೆ ಹೋಗಿ ಯೆಹೋವನನ್ನು ಎದುರುಗೊಳ್ಳುವೆನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಬಿಳಾಮನು ಅವನಿಗೆ, “ನೀನು ಇಲ್ಲಿ ದಹನಬಲಿಯರ್ಪಿಸುವ ಸ್ಥಳದಲ್ಲಿರು. ನಾನು ಅತ್ತ ಕಡೆ ಹೋಗಿ (ಸರ್ವೇಶ್ವರನನ್ನು) ಸಂದರ್ಶಿಸಿ ಬರುತ್ತೇನೆ,” ಎಂದು ಹೇಳಿಹೋದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಬಿಳಾಮನು ಬಾಲಾಕನಿಗೆ, “ನೀನು ನಿನ್ನ ಯಜ್ಞವೇದಿಕೆಯ ಬಳಿಯಲ್ಲಿರು. ನಾನು ಆ ಕಡೆ ಹೋಗಿ ಯೆಹೋವನನ್ನು ಸಂಧಿಸುವೆನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಆಗ ಅವನು ಬಾಲಾಕನಿಗೆ, “ಇಲ್ಲಿ ನಿನ್ನ ದಹನಬಲಿಯ ಹತ್ತಿರ ನಿಂತುಕೋ. ನಾನು ಅಲ್ಲಿ ಯೆಹೋವ ದೇವರನ್ನು ಎದುರುಗೊಳ್ಳುವೆನು,” ಎಂದನು. ಅಧ್ಯಾಯವನ್ನು ನೋಡಿ |