ಅರಣ್ಯಕಾಂಡ 23:20 - ಕನ್ನಡ ಸತ್ಯವೇದವು J.V. (BSI)20 ಅವರನ್ನು ಆಶೀರ್ವದಿಸುವದಕ್ಕೆ ನನಗೆ ಅಪ್ಪಣೆಯಾಯಿತು; ಆತನು ಆಶೀರ್ವದಿಸಿದ ನಂತರ ನಾನು ಬದಲಾಯಿಸಲಾರೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಅವರನ್ನು ಆಶೀರ್ವದಿಸುವುದಕ್ಕೆ ನನಗೆ ಅಪ್ಪಣೆಯಾಯಿತು. ಆತನು ಆಶೀರ್ವದಿಸಿದ ನಂತರ ನಾನು ಬದಲಾಯಿಸಲಾರೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಆ ಜನರನ್ನು ಆಶೀರ್ವದಿಸಬೇಕೆಂಬ ಆದೇಶ ನನಗಿರುವುದು; ಸರ್ವೇಶ್ವರನಿತ್ತ ಆಶೀರ್ವಾದವನ್ನು ನಾನು ಮಾರ್ಪಡಿಸಲಾಗದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಆ ಜನರನ್ನು ಆಶೀರ್ವದಿಸಬೇಕೆಂದು ಯೆಹೋವನು ನನಗೆ ಆಜ್ಞಾಪಿಸಿದನು; ಯೆಹೋವನು ಅವರನ್ನು ಆಶೀರ್ವದಿಸಿದ್ದಾನೆ. ಅದನ್ನು ಬದಲಾಯಿಸಲು ನನಗೆ ಸಾಧ್ಯವಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಆಶೀರ್ವದಿಸುವುದಕ್ಕೆ ನಾನು ಅಪ್ಪಣೆ ಹೊಂದಿದ್ದೇನೆ. ಅವರು ಆಶೀರ್ವದಿಸಿದ ನಂತರ ನಾನು ಅದನ್ನು ಬದಲಾಯಿಸಲಾರೆನು. ಅಧ್ಯಾಯವನ್ನು ನೋಡಿ |