ಅರಣ್ಯಕಾಂಡ 23:25 - ಕನ್ನಡ ಸತ್ಯವೇದವು J.V. (BSI)25 ಆಗ ಬಾಲಾಕನು ಅವನಿಗೆ - ನೀನು ಅವರನ್ನು ಶಪಿಸಲೂ ಬೇಡ, ಆಶೀರ್ವದಿಸಲೂ ಬೇಡ ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಆಗ ಬಾಲಾಕನು ಬಿಳಾಮನಿಗೆ, “ನೀನು ಅವರನ್ನು ಶಪಿಸಲೂ ಬೇಡ; ಆಶೀರ್ವದಿಸಲೂ ಬೇಡ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಆಗ ಬಾಲಾಕನು ಅವನಿಗೆ, “ಹಾಗಾದರೆ ನೀನು ಅವರನ್ನು ಶಪಿಸಲೂ ಬೇಡ, ಆಶೀರ್ವದಿಸಲೂ ಬೇಡ,” ಎಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಆಗ ಬಾಲಾಕನು ಬಿಳಾಮನಿಗೆ, “ನೀನು ಅವರನ್ನು ಶಪಿಸಲೂ ಬೇಡ, ಆಶೀರ್ವದಿಸಲೂ ಬೇಡ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಆಗ ಬಾಲಾಕನು ಬಿಳಾಮನಿಗೆ, “ಅವರನ್ನು ಶಪಿಸಲೂ ಬೇಡ, ಆಶೀರ್ವದಿಸಲೂ ಬೇಡ,” ಎಂದನು. ಅಧ್ಯಾಯವನ್ನು ನೋಡಿ |