ಅರಣ್ಯಕಾಂಡ 23:26 - ಕನ್ನಡ ಸತ್ಯವೇದವು J.V. (BSI)26 ಅದಕ್ಕೆ ಬಿಳಾಮನು - ಯೆಹೋವನು ಆಜ್ಞಾಪಿಸುವದನ್ನೇ ನಾನು ಮಾಡಬೇಕೆಂದು ನಾನು ನಿನಗೆ ಹೇಳಲಿಲ್ಲವೇ ಅಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಅದಕ್ಕೆ ಬಿಳಾಮನು ಬಾಲಾಕನಿಗೆ ಉತ್ತರವಾಗಿ, “ಯೆಹೋವನು ಆಜ್ಞಾಪಿಸುವುದನ್ನೆಲ್ಲಾ ನಾನು ಹೇಳಬೇಕೆಂದು ನಿನಗೆ ಹೇಳಲಿಲ್ಲವೇ?” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಅದಕ್ಕೆ ಬಿಳಾಮನು, “ಸರ್ವೇಶ್ವರ ಆಜ್ಞಾಪಿಸಿದ್ದನ್ನೇ ನಾನು ಮಾಡಬೇಕೆಂದು ನಿನಗೆ ಹೇಳಲಿಲ್ಲವೆ?” ಎಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಅದಕ್ಕೆ ಬಿಳಾಮನು, “ಯೆಹೋವನು ಹೇಳುವುದನ್ನೇ ನಾನು ಮಾಡುತ್ತೇನೆ ಎಂದು ನಾನು ನಿನಗೆ ಮೊದಲೇ ಹೇಳಲಿಲ್ಲವೆ?” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಆದರೆ ಬಿಳಾಮನು ಉತ್ತರವಾಗಿ, “ಬಾಲಾಕನಿಗೆ ಯೆಹೋವ ದೇವರು ಹೇಳುವುದನ್ನೆಲ್ಲಾ ನಾನು ಮಾಡುವೆನೆಂದು ನಿನಗೆ ಹೇಳಲಿಲ್ಲವೋ?” ಎಂದನು. ಅಧ್ಯಾಯವನ್ನು ನೋಡಿ |