ಅರಣ್ಯಕಾಂಡ 23:29 - ಕನ್ನಡ ಸತ್ಯವೇದವು J.V. (BSI)29 ಆಗ ಬಿಳಾಮನು ಬಾಲಾಕನಿಗೆ - ಇಲ್ಲಿಯೂ ಏಳು ಯಜ್ಞಪೀಠಗಳನ್ನು ಕಟ್ಟಿಸಿ ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಸಿದ್ಧಪಡಿಸು ಎಂದು ಹೇಳಲಾಗಿ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಆಗ ಬಿಳಾಮನು ಬಾಲಾಕನಿಗೆ, “ಇಲ್ಲಿಯೂ ಏಳು ಯಜ್ಞವೇದಿಗಳನ್ನು ಕಟ್ಟಿಸಿ ಏಳು ಹೋರಿಗಳನ್ನೂ, ಏಳು ಟಗರುಗಳನ್ನೂ ಸಿದ್ಧಮಾಡು” ಎಂದು ಹೇಳಿದನು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಬಿಳಾಮನು ಬಾಲಾಕನಿಗೆ, “ಇಲ್ಲೂ, ಏಳು ಬಲಿಪೀಠಗಳನ್ನು ಕಟ್ಟಿಸಿ, ಏಳು ಹೋರಿಗಳನ್ನು ಹಾಗು ಏಳು ಟಗರುಗಳನ್ನು ಸಿದ್ಧಪಡಿಸು,” ಎಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಆಗ ಬಿಳಾಮನು ಬಾಲಾಕನಿಗೆ, “ಇಲ್ಲಿಯೂ ಏಳು ಯಜ್ಞವೇದಿಕೆಗಳನ್ನು ಕಟ್ಟಿಸಿ ಏಳು ಹೋರಿಗಳನ್ನು ಮತ್ತು ಏಳು ಟಗರುಗಳನ್ನು ಸಿದ್ಧಪಡಿಸು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಬಿಳಾಮನು ಬಾಲಾಕನಿಗೆ, “ನನಗೆ ಇಲ್ಲಿ ಏಳು ಬಲಿಪೀಠಗಳನ್ನು ಕಟ್ಟಿ, ಇಲ್ಲಿ ನನಗೆ ಏಳು ಹೋರಿಗಳನ್ನೂ, ಏಳು ಟಗರುಗಳನ್ನೂ ಸಿದ್ಧಮಾಡು,” ಎಂದನು. ಅಧ್ಯಾಯವನ್ನು ನೋಡಿ |