Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 24:21 - ಕನ್ನಡ ಸತ್ಯವೇದವು J.V. (BSI)

21 ಬಳಿಕ ಅವನು ಕೇನ್ಯರನ್ನು ನೋಡಿ ಅವರ ವಿಷಯದಲ್ಲಿ ನುಡಿದದ್ದೇನಂದರೆ - ನಿಮ್ಮ ನಿವಾಸಸ್ಥಳವು ಶಾಶ್ವತವಾಗಿಯೇ ತೋರುತ್ತದೆ; ಬೆಟ್ಟದ ತುದಿಯಲ್ಲಿ ಗೂಡನ್ನು ಮಾಡಿಕೊಂಡಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಬಳಿಕ ಅವನು ಕೇನ್ಯರನ್ನು ನೋಡಿ ಅವರ ವಿಷಯದಲ್ಲಿ ಪ್ರವಾದಿಸಿದ್ದೇನೆಂದರೆ, “ನಿಮ್ಮ ನಿವಾಸ ಸ್ಥಳವು ಶಾಶ್ವತವಾಗಿಯೇ ತೋರುತ್ತದೆ, ಬೆಟ್ಟದ ತುದಿಯಲ್ಲಿ ಗೂಡನ್ನು ಮಾಡಿಕೊಂಡಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಬಳಿಕ ಕೇನ್ಯರನ್ನು ನೋಡಿ ಅವರ ವಿಷಯದಲ್ಲಿ ಇಂತೆಂದು ನುಡಿದನು: “ನಿಮ್ಮ ನಿವಾಸಸ್ಥಳ ಸುರಕ್ಷಿತ ಬೆಟ್ಟದ ತುತ್ತತುದಿಯಲ್ಲಿ ಗೂಡು ಕಟ್ಟಿಕೊಂಡಷ್ಟು ಸುರಕ್ಷಿತ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಆಗ ಬಿಳಾಮನು ಕೇನ್ಯರನ್ನು ನೋಡಿ ಹೀಗೆಂದನು: “ನಿಮ್ಮ ಮನೆಯು ಬೆಟ್ಟದ ತುದಿಯಲ್ಲಿರುವ ಪಕ್ಷಿಯ ಗೂಡಿನಂತೆ ಸುರಕ್ಷಿತವಾಗಿದೆಯೆಂದು ನೀವು ನಂಬುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಬಳಿಕ ಕೇನ್ಯರನ್ನು ಅವನು ನೋಡಿ ಪದ್ಯರೂಪವಾಗಿ ಹೇಳಿದ್ದೇನೆಂದರೆ: “ನಿನ್ನ ನಿವಾಸವು ಬಲವಾಗಿದೆ. ನಿನ್ನ ಗೂಡನ್ನು ಬಂಡೆಯಲ್ಲಿ ಹಾಕಿದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 24:21
4 ತಿಳಿವುಗಳ ಹೋಲಿಕೆ  

ಅಂದರೆ ಕೇನಿಯರೂ ಕೆನಿಜೀಯರೂ ಕದ್ಮೋನಿಯರೂ


ಆಗ ನಾನು ಹೇಳಿಕೊಂಡದ್ದೇನಂದರೆ - ನನ್ನ ಗೂಡಿನಲ್ಲಿಯೇ ನಾನು ಸಾಯುವೆನು, ನನ್ನ ದಿನಗಳು ಮರಳಿನಂತೆ ಅಸಂಖ್ಯಾತವಾಗಿರುವವು,


ಕೇನ್ಯನೂ ಮೋಶೆಯ ಮಾವನೂ ಆದ [ಹೋಬಾಬನ] ವಂಶದವರು ಖರ್ಜೂರ ನಗರದಿಂದ ಹೊರಟು ಯೆಹೂದ್ಯರ ಜೊತೆಯಲ್ಲಿ ಅರಾದಿನ ದಕ್ಷಿಣದಲ್ಲಿರುವ ಯೆಹೂದ ಅರಣ್ಯಕ್ಕೆ ಬಂದು ಅಲ್ಲಿನ ಜನರ ಸಂಗಡ ವಾಸಮಾಡಿದರು.


ಆದರೆ ಅವನು ಕೇನ್ಯರಿಗೆ - ನೀವು ಅಮಾಲೇಕ್ಯರನ್ನು ಬಿಟ್ಟು ಹೋಗಿರಿ; ಇಲ್ಲವಾದರೆ ನೀವೂ ಅವರೊಡನೆ ನಾಶವಾದೀರಿ; ಇಸ್ರಾಯೇಲ್ಯರು ಐಗುಪ್ತದಿಂದ ಬರುತ್ತಿದ್ದಾಗ ನೀವು ಅವರಿಗೆ ದಯೆತೋರಿಸಿದಿರಲ್ಲಾ ಎಂದು ಹೇಳಿ ಕಳುಹಿಸಿದನು. ಅದರಂತೆಯೇ ಅವರು ಅಮಾಲೇಕ್ಯರನ್ನು ಬಿಟ್ಟುಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು