ಅರಣ್ಯಕಾಂಡ 24:25 - ಕನ್ನಡ ಸತ್ಯವೇದವು J.V. (BSI)25 ತರುವಾಯ ಬಿಳಾಮನು ಸ್ವದೇಶಕ್ಕೆ ತಿರಿಗಿ ಹೋದನು; ಬಾಲಾಕನೂ ಹೊರಟು ಹೋದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ತರುವಾಯ ಬಿಳಾಮನು ಸ್ವದೇಶಕ್ಕೆ ತಿರುಗಿ ಹೋದನು, ಬಾಲಾಕನೂ ಹೊರಟುಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಇದಾದ ಮೇಲೆ ಬಿಳಾಮನು ಸ್ವಂತ ನಾಡಿಗೆ ಹಿಂದಿರುಗಿದನು. ಬಾಲಾಕನು ತನ್ನ ದಾರಿ ಹಿಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಆಗ ಬಿಳಾಮನು ಎದ್ದು ತನ್ನ ಸ್ಥಳಕ್ಕೆ ಹಿಂತಿರುಗಿ ಹೋದನು. ಬಾಲಾಕನೂ ಸಹ ಹೊರಟುಹೋದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಆಗ ಬಿಳಾಮನು ಎದ್ದು ತನ್ನ ಸ್ಥಳಕ್ಕೆ ತಿರುಗಿಹೋದನು. ಬಾಲಾಕನು ಸಹ ತನ್ನ ಮಾರ್ಗವಾಗಿ ಹೋದನು. ಅಧ್ಯಾಯವನ್ನು ನೋಡಿ |