ಅರಣ್ಯಕಾಂಡ 24:8 - ಕನ್ನಡ ಸತ್ಯವೇದವು J.V. (BSI)8 ಅವರನ್ನು ಐಗುಪ್ತದೇಶದಿಂದ ಕರಕೊಂಡು ಬಂದವನು ದೇವರೇ; ಅವರು ಕಾಡಕೋಣದಷ್ಟು ಬಲವುಳ್ಳವರು. ಅವರು ಶತ್ರುಜನಗಳನ್ನು ನಿರ್ಮೂಲಮಾಡುವರು; ವೈರಿಗಳ ಎಲುಬನ್ನು ಮುರಿದುಹಾಕುವರು; ಅವರನ್ನು ಬಾಣಗಳಿಂದ ಗಾಯಪಡಿಸುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ದೇವರು ಅವನನ್ನು ಐಗುಪ್ತ ದೇಶದಿಂದ ಕರೆದುಕೊಂಡು ಬಂದನು. ಅವರು ಕಾಡುಕೋಣದಷ್ಟು ಬಲವುಳ್ಳವರು. ಅವರು ಶತ್ರುಜನರನ್ನು ನಿರ್ಮೂಲಮಾಡುವರು. ವೈರಿಗಳ ಎಲುಬುಗಳನ್ನು ಮುರಿದುಹಾಕುವರು. ಅವರನ್ನು ಬಾಣಗಳಿಂದ ಗಾಯಪಡಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಅವರನ್ನು ದೇವರೇ ಕರೆದು ತಂದರು ಈಜಿಪ್ಟಿನಿಂದ ಅವರಿಗಿದೆ ಕಾಡುಕೋಣದಂಥ ಶಕ್ತಿಸಾಮರ್ಥ್ಯ. ನಿರ್ಮೂಲ ಮಾಡುವರವರು ಶತ್ರುಗಳನ್ನು ಮುರಿದು ಹಾಕುವರು ವೈರಿಗಳ ಎಲುಬುಗಳನ್ನು; ನುಚ್ಚುನೂರು ಮಾಡುವರು ಅವರ ಬಿಲ್ಲುಬಾಣಗಳನ್ನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 “ದೇವರು ಆ ಜನರನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದನು. ಅವರು ಕಾಡುಕೋಣದಂತೆ ಬಲಿಷ್ಠರಾಗಿದ್ದಾರೆ. ಅವರು ತಮ್ಮೆಲ್ಲಾ ಶತ್ರುಗಳನ್ನು ಸೋಲಿಸುವರು. ಅವರು ತಮ್ಮ ವೈರಿಗಳ ಮೂಳೆಗಳನ್ನು ಮುರಿದುಹಾಕುವರು. ಅವರ ಬಾಣಗಳು ಅವರ ವೈರಿಗಳನ್ನು ಕೊಲ್ಲುವವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 “ದೇವರು ಅವರನ್ನು ಈಜಿಪ್ಟಿನಿಂದ ಹೊರಗೆ ತಂದನು. ಈ ಕಾಡುಕೋಣದಂತೆ ಬಲ ಅವರಿಗೆ ಉಂಟು. ಅವರು ತನ್ನ ವೈರಿಗಳಾಗಿರುವ ಜನಾಂಗಗಳನ್ನು ತಿಂದು, ಅವರ ಎಲುಬುಗಳನ್ನು ಚೂರುಮಾಡಿ, ತಮ್ಮ ಬಾಣಗಳಿಂದ ಗಾಯಮಾಡುವನು. ಅಧ್ಯಾಯವನ್ನು ನೋಡಿ |