ಅರಣ್ಯಕಾಂಡ 25:14 - ಕನ್ನಡ ಸತ್ಯವೇದವು J.V. (BSI)14 ಆ ವಿುದ್ಯಾನ್ ಸ್ತ್ರೀಯೊಡನೆ ಹತವಾದವನ ಹೆಸರು ಜಿಮ್ರೀ; ಅವನು ಸಿಮೆಯೋನ್ ಕುಲದವರಲ್ಲಿ ಗೋತ್ರಪ್ರಧಾನನಾದ ಸಾಲೂ ಎಂಬವನ ಮಗ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಆ ಮಿದ್ಯಾನ್ ಸ್ತ್ರೀಯೊಡನೆ ಹತವಾದವನ ಆ ಇಸ್ರಾಯೇಲಿನವನ ಹೆಸರು ಜಿಮ್ರಿ, ಅವನು ಸಿಮೆಯೋನ್ಯ ಕುಲದವರಲ್ಲಿ ಗೋತ್ರ ಪ್ರಧಾನನಾದ ಸಾಲೂ ಎಂಬುವನ ಮಗನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಆ ಮಿದ್ಯಾನ್ ಮಹಿಳೆಯೊಡನೆ ಹತನಾದವನ ಹೆಸರು ಜಿಮ್ರೀ. ಅವನು ಸಿಮೆಯೋನ್ ಕುಲದವರಲ್ಲಿ ಗೋತ್ರ ನಾಯಕನಾದ ಸಾಲೂ ಎಂಬವನ ಮಗ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಆ ಮಿದ್ಯಾನ್ ಸ್ತ್ರೀಯೊಡನೆ ಕೊಲ್ಲಲ್ಪಟ್ಟವನು ಸಿಮೆಯೋನ್ ಕುಲದವರಲ್ಲಿ ಗೋತ್ರಪ್ರಧಾನನಾಗಿದ್ದ ಜಿಮ್ರೀ. ಇವನು ಸಾಲೂ ಎಂಬವನ ಮಗ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಮಿದ್ಯಾನ್ ಸ್ತ್ರೀಯ ಸಂಗಡ ಹತನಾದ ಆ ಇಸ್ರಾಯೇಲಿನವನ ಹೆಸರು ಜಿಮ್ರಿ, ಅವನು ಸಿಮೆಯೋನ್ ಕುಲದವರಲ್ಲಿ ಗೋತ್ರದ ಮುಖ್ಯಸ್ಥನಾಗಿದ್ದ ಸಾಲೂ ಎಂಬುವನ ಮಗನು. ಅಧ್ಯಾಯವನ್ನು ನೋಡಿ |