Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 25:17 - ಕನ್ನಡ ಸತ್ಯವೇದವು J.V. (BSI)

17 ನೀನು ವಿುದ್ಯಾನ್ಯರನ್ನು ಹಿಂಸಿಸಿ ಸಂಹರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 “ನೀನು ಮಿದ್ಯಾನ್ಯರನ್ನು ವೈರಿಯೆಂದು ತಿಳಿದು ಸಂಹರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 “ನೀನು ದಾಳಿಮಾಡಿ ಮಿದ್ಯಾನ್ಯರನ್ನು ಹಾಳುಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 “ನೀನು ಮಿದ್ಯಾನ್ಯರನ್ನು ವೈರಿಗಳೆಂದು ಪರಿಗಣಿಸಿರುವುದರಿಂದ ಅವರನ್ನು ಸಂಹರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 “ಮಿದ್ಯಾನ್ಯರನ್ನು ವೈರಿ ಎಂದು ತಿಳಿದು ಹೊಡೆಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 25:17
7 ತಿಳಿವುಗಳ ಹೋಲಿಕೆ  

ಇತರರಿಗೆ ಅವಳು ಮಾಡಿದ ಪ್ರಕಾರ ಅವಳಿಗೆ ಮಾಡಿರಿ; ಅವಳ ಕೃತ್ಯಗಳಿಗೆ ಸರಿಯಾಗಿ ಅವಳಿಗೆ ಎರಡರಷ್ಟು ಕೊಡಿರಿ; ಅವಳು ಕಲಸಿದ ಪಾತ್ರೆಯಲ್ಲಿ ಅವಳಿಗೆ ಎರಡರಷ್ಟು ಕಲಸಿಕೊಡಿರಿ.


ದನಗಳು ಅಡವಿಯ ಹುಲ್ಲನ್ನೆಲ್ಲಾ ಮೇದುಬಿಡುವಂತೆ ಈ ಸಮೂಹವು ನಮ್ಮನ್ನೂ ನಮ್ಮ ಸುತ್ತಲಿರುವ ಎಲ್ಲರನ್ನೂ ನಿರ್ಮೂಲಮಾಡುವ ಹಾಗಿದೆಯಲ್ಲವೇ ಎಂದು ಹೇಳಿದರು.


ಇಸ್ರಾಯೇಲ್ಯರು ಶಿಟ್ಟೀವಿುನಲ್ಲಿ ವಾಸವಾಗಿದ್ದಾಗ ಅವರು ಮೋವಾಬ್ ಸ್ತ್ರೀಯರೊಡನೆ ಸಹವಾಸ ಮಾಡುವವರಾದರು.


ತರುವಾಯ ಯೆಹೋವನು ಮೋಶೆಗೆ ಆಜ್ಞಾಪಿಸಿದ್ದೇನಂದರೆ -


ಅವರು ಪೆಗೋರದ ಸಂಗತಿಯಲ್ಲಿಯೂ ತಮ್ಮ ಅಧಿಪತಿಯ ಮಗಳಾದ ಕೊಜ್ಬೀ ಎಂಬ ಸ್ವಕುಲ ಸ್ತ್ರೀಯ ಸಂಗತಿಯಲ್ಲಿಯೂ ನಿಮ್ಮನ್ನು ಮೋಸಗೊಳಿಸಿ ಹಿಂಸಿಸಿದರಲ್ಲಾ. (ಆ ಸ್ತ್ರೀಯು ಪೆಗೋರದ ಸಂಗತಿಯಿಂದ ಘೋರ ವ್ಯಾಧಿಯುಂಟಾದಾಗ ಹತವಾದಳು.)


ಇಸ್ರಾಯೇಲ್ಯರು ತಿರಿಗಿ ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾದದರಿಂದ ಆತನು ಅವರನ್ನು ಏಳು ವರುಷಗಳ ಪರ್ಯಂತರ ವಿುದ್ಯಾನ್ಯರ ಕೈಗೆ ಒಪ್ಪಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು