ಅರಣ್ಯಕಾಂಡ 25:3 - ಕನ್ನಡ ಸತ್ಯವೇದವು J.V. (BSI)3 ಹೀಗೆ ಇಸ್ರಾಯೇಲ್ಯರು ಪೆಗೋರದ ಬಾಳನ ಭಕ್ತರಾದ ಹಾಗಾಯಿತು. ಆದದರಿಂದ ಅವರ ಮೇಲೆ ಯೆಹೋವನು ಕೋಪಗೊಂಡು ಮೋಶೆಗೆ - ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಹೀಗೆ ಇಸ್ರಾಯೇಲರು ಪೆಗೋರದ ಬಾಳನ ಭಕ್ತರಾದರು. ಯೆಹೋವನ ಕೋಪವು ಅವರ ಮೇಲೆ ಹೆಚ್ಚಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಹೀಗೆ ಇಸ್ರಯೇಲರು ಪೆಗೋರದ ‘ಬಾಳ್’ ದೇವತೆಯ ಭಕ್ತರಾದರು. ಇದರಿಂದ ಸರ್ವೇಶ್ವರ ಸ್ವಾಮಿ ಕೋಪಗೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಹೀಗೆ ಇಸ್ರಾಯೇಲರು ಬಾಳ್ ಪೆಯೋರಿನೊಂದಿಗೆ ತಾವೇ ಕೂಡಿ ಪೂಜಿಸಿದ್ದರಿಂದ ಯೆಹೋವ ದೇವರು ಇಸ್ರಾಯೇಲಿನ ಮೇಲೆ ಕೋಪಗೊಂಡರು. ಅಧ್ಯಾಯವನ್ನು ನೋಡಿ |