ಅರಣ್ಯಕಾಂಡ 26:1 - ಕನ್ನಡ ಸತ್ಯವೇದವು J.V. (BSI)1 ಆ ಘೋರವಾದ ವ್ಯಾಧಿ ನಿಂತ ಮೇಲೆ ಯೆಹೋವನು ಮೋಶೆಗೂ ಆರೋನನ ಮಗನಾದ ಎಲ್ಲಾಜಾರನಿಗೂ - ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಆ ಘೋರವಾದ ವ್ಯಾಧಿ ನಿಂತ ಮೇಲೆ ಯೆಹೋವನು ಮೋಶೆಗೂ ಮತ್ತು ಆರೋನನ ಮಗನೂ, ಯಾಜಕನೂ ಆಗಿರುವ ಎಲ್ಲಾಜಾರನ ಸಂಗಡ ಮಾತನಾಡಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಆ ದೊಡ್ಡರೋಗ ನಿಂತ ಮೇಲೆ ಸರ್ವೇಶ್ವರ ಸ್ವಾಮಿ ಮೋಶೆಗೆ ಮತ್ತು ಆರೋನನ ಮಗ ಎಲ್ಲಾಜಾರನಿಗೆ: ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಆ ಘೋರ ವ್ಯಾಧಿ ನಿಂತಮೇಲೆ ಯೆಹೋವನು ಮೋಶೆಗೂ ಯಾಜಕ ಆರೋನನ ಮಗನಾದ ಎಲ್ಲಾಜಾರನಿಗೂ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ವ್ಯಾಧಿಯ ತರುವಾಯ ಯೆಹೋವ ದೇವರು ಮೋಶೆಗೂ, ಆರೋನನ ಮಗನೂ, ಯಾಜಕನೂ ಆಗಿರುವ ಎಲಿಯಾಜರನ ಸಂಗಡ ಮಾತನಾಡಿ, ಅಧ್ಯಾಯವನ್ನು ನೋಡಿ |